ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ ಚೇತನ ಕಾಲೇಜಿನ ಅಪರ್ಣಾ ವಿಜ್ಞಾನದಲ್ಲಿ ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್

Last Updated 15 ಏಪ್ರಿಲ್ 2019, 9:21 IST
ಅಕ್ಷರ ಗಾತ್ರ

ಹುಬ್ಬಳ್ಳಿ: ನಗರದ ಚೇತನಾ ಕಾಲೇಜಿನ ವಿದ್ಯಾರ್ಥಿನಿ ಅಪರ್ಣಾ ಮುಳಗುಂದ ವಿಜ್ಞಾನ ವಿಷಯದಲ್ಲಿ ರಾಜ್ಯಕ್ಕೆ ನಾಲ್ಕನೇ ಟಾಪರ್ ಆಗಿದ್ದಾರೆ.ಇದೇ ಕಾಲೇಜಿನ ಶಿಲ್ಪಾ ಒಟ್ಟು 586 ಅಂಕ ಪಡೆದು ಕಾಲೇಜಿಗೆ ದ್ವೀತಿಯ ಸ್ಥಾನ ಸಂಪಾದಿಸಿದ್ದಾರೆ.

ಅಪರ್ಣಾ ಮುಳುಗುಂದ ಅವರು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ ವಿಷಯದಲ್ಲಿ ತಲಾ 100 ಅಂಕಗಳನ್ನು ಪಡೆದಿದ್ದಾರೆ. ಜೀವಶಾಸ್ತ್ರದಲ್ಲಿ 99, ಇಂಗ್ಲಿಷ್ ನಲ್ಲಿ 94 ಮತ್ತು ಕನ್ನಡದಲ್ಲಿ 98 ಅಂಕಗಳನ್ನು ಪಡೆದಿದ್ದಾರೆ. 600ಕ್ಕೆ 591 ಅಂಕಗಳನ್ನು ಗಳಿಸಿದ್ದಾರೆ.ಜಿಲ್ಲೆಗೆ ಮೊದಲ ಸ್ಥಾನ ಪಡೆದಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT