ಮಂಗಳವಾರ, ಜುಲೈ 14, 2020
28 °C

ಸಿಬಿಎಸ್‌ಇ 10,12 ನೇ ತರಗತಿ ಪರೀಕ್ಷೆ ಜುಲೈ 1ರಿಂದ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಲಾಕ್‌ಡೌನ್‌ ಕಾರಣದಿಂದ ಮುಂದೂಡಲಾಗಿದ್ದ ಸಿಬಿಎಸ್‌ಇ 10 ಮತ್ತು 12ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಜುಲೈ 1ರಿಂದ 15ರವರೆಗೆ ನಡೆಸಲಾಗುವುದು ಎಂದು ಮಾನವ ಸಂಪನ್ಮೂಲ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್ ಶುಕ್ರವಾರ ಹೇಳಿದ್ದಾರೆ.

‘ಬಾಕಿ ಇರುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಈ ಕಾರಣಕ್ಕಾಗಿ ಜುಲೈನಲ್ಲಿ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ’ ಎಂದು ಸಚಿವರು ತಿಳಿಸಿದ್ದಾರೆ.

10ನೇ ತರಗತಿ ಪರೀಕ್ಷೆಗಳು ಈಶಾನ್ಯ ದೆಹಲಿಯಲ್ಲಿ ಮಾತ್ರ ನಡೆಯಲಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು