ಗುರುವಾರ , ಫೆಬ್ರವರಿ 25, 2021
29 °C

ರಿಯಾಯಿತಿ ದರದಲ್ಲಿ ಡಿಪ್ಲೊಮಾ ಕೋರ್ಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆಕ್ಯುಪ್ರೆಶರ್ ಪದ್ಧತಿ ಬಗ್ಗೆ ರಿಯಾಯಿತಿ ದರದಲ್ಲಿ ದೂರಶಿಕ್ಷಣ ಡಿಪ್ಲೋಮಾ ಕೋರ್ಸ್‌ ಪ್ರವೇಶಕ್ಕೆ ಇಷಾನ್‌ ಸಂಸ್ಥೆ ಅರ್ಜಿ ಆಹ್ವಾನಿಸಿದೆ. 

6 ತಿಂಗಳಿನಿಂದ 2ವರ್ಷಗಳ ವರೆಗೆ ವಿವಿಧ ಕೋರ್ಸ್‌ಗಳು ಲಭ್ಯವಿದೆ. 6 ತಿಂಗಳ ಒಂದು ಸೆಮಿಸ್ಟರ್‌ನಲ್ಲಿ 10 ದಿನಗಳ ಸಂಪರ್ಕ ತರಗತಿಯನ್ನು ನಡೆಸಲಾಗುತ್ತದೆ. ಎಸ್ಸೆಸ್ಸೆಲ್ಸಿ ಉತ್ತೀರ್ಣರಾದವರು ಪ್ರವೇಶ ಪಡೆಯಬಹುದು. ವಿವರಕ್ಕೆ ಮೊ. 9483430564

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು