ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಯಲ್ಲಿ ಡಿಎಸ್‌ಎಟಿ ಪರೀಕ್ಷೆ

ದಯನಂದ ಸಾಗರ್‌ ವಿಶ್ವವಿದ್ಯಾಲಯ
Last Updated 1 ಏಪ್ರಿಲ್ 2020, 10:33 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ದಯಾನಂದ ಸಾಗರ್ ವಿಶ್ವವಿದ್ಯಾಲಯದ ವಿವಿಧ ಕೋರ್ಸ್‌ಗಳ ಪ್ರವೇಶಕ್ಕಾಗಿ ಮೇ ತಿಂಗಳಲ್ಲಿ ರಾಷ್ಟ್ರ ಮಟ್ಟದ ಪ್ರವೇಶ ಪರೀಕ್ಷೆ (ಡಿಎಸ್‌ಎಟಿ) ನಡೆಯಲಿದೆ.

ಮೇ 4ರಿಂದ 31ರವರೆಗೆ ಒಟ್ಟು 34 ನಗರಗಳಲ್ಲಿ ಪರೀಕ್ಷೆ ನಡೆಯಲಿದೆ. ಎಂಜಿನಿಯರಿಂಗ್, ಫಾರ್ಮಸಿ, ಮ್ಯಾನೇಜ್‌ಮೆಂಟ್‌, ಬಿ.ಟೆಕ್, ಎಂ.ಟೆಕ್, ಬಿ. ಫಾರ್ಮ್ ಹಾಗೂ ಎಂಬಿಎ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಯಲಿದೆ.

ಆನ್‌ಲೈನ್ ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಾಗಿ https://www.dsu.edu.in/ admissionಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT