ವರ್ಗ: ಮೆರಿಟ್ ಆಧಾರಿತ

ವಿದ್ಯಾರ್ಥಿವೇತನ: ಟಾಟಾ ಟ್ರಸ್ಟ್‌ನ ವೈದ್ಯಕೀಯ ಮತ್ತು ಆರೋಗ್ಯ ಸೇವಾ ವಿದ್ಯಾರ್ಥಿವೇತನ 2019-20

ವಿವರ: ವೈದ್ಯಕೀಯ ವಿಜ್ಞಾನ ಮತ್ತು ಆರೋಗ್ಯ ಸೇವಾ ವಿಷಯದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ಶೈಕ್ಷಣಿಕ ಖರ್ಚು ವೆಚ್ಚ ಭರಿಸಲು ಆರ್ಥಿಕ ನೆರವು ಸಿಗಲಿದೆ.

ಅರ್ಹತೆ: ಅರ್ಜಿದಾರರು ಪದವಿ ಕೋರ್ಸ್‌ನಲ್ಲಿ ಮೊದಲ ವರ್ಷ ಪಾಸಾಗಿರಬೇಕು ಅಥವಾ ಸ್ನಾತಕೋತ್ತರ ಪದವಿ ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿರಬೇಕು.

ಆರ್ಥಿಕ ನೆರವು: ಕಾಲೇಜು ಅಥವಾ ಶೈಕ್ಷಣಿಕ ಸಂಸ್ಥೆಗೆ ಪಾವತಿಸಿದ ಒಟ್ಟಾರೆ ಶುಲ್ಕದಲ್ಲಿ ಶೇ 30ರಿಂದ 80ರವರೆಗೆ ಆರ್ಥಿಕ ನೆರವು ದೊರೆಯುತ್ತದೆ.

ಕೊನೆಯ ದಿನ: 2019ರ ನವೆಂಬರ್ 6

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಮಾಹಿತಿಗೆ: http://www.b4s.in/Praja/TTM4

ವರ್ಗ: ಆದಾಯ ಆಧಾರಿತ

ವಿದ್ಯಾರ್ಥಿ ವೇತನ: ಬೀಡಿ/ಸಿನಿ/ಐಒಎಂಸಿ/ಎಲ್‌ಎಸ್‌ಡಿಎಂ ಕಾರ್ಮಿಕರ ಮಕ್ಕಳ ಮೆಟ್ರಿಕ್ ನಂತರದ ಶಿಕ್ಷಣಕ್ಕೆ ಆರ್ಥಿಕ ನೆರವು 2019–20

ವಿವರ: ಕೇಂದ್ರ ಸರ್ಕಾರದ ಕಾರ್ಮಿಕ ಸಚಿವಾಲಯವು, ಬೀಡಿ/ಸಿನಿ/ಐಒಎಂಸಿ/ಎಲ್‌ಎಸ್‌ಡಿಎಂ ಕಾರ್ಮಿಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವು ನೀಡಲು ಈ ವಿದ್ಯಾರ್ಥಿ ವೇತನ ನೀಡುತ್ತದೆ.

ಅರ್ಹತೆ: ವಾರ್ಷಿಕ ₹ 1 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಬೀಡಿ/ಸಿನಿ/ಐಒಎಂಸಿ/ಎಲ್‌ಎಸ್‌ಡಿಎಂ ಕಾರ್ಮಿಕರ ಮಕ್ಕಳಿಗೆ ಈ ವಿದ್ಯಾರ್ಥಿ ವೇತನ ದೊರೆಯಲಿದೆ. ಅರ್ಜಿದಾರರು 11–12ನೇ ತರಗತಿ/ಪದವಿ/ಐಟಿಐ/ಡಿಪ್ಲೊಮಾ/ಸ್ನಾತಕೋತ್ತರ ಪದವಿ ಕೋರ್ಸ್‌ಗೆ ಪ್ರವೇಶ ಪಡೆದಿರಬೇಕು.

ಆರ್ಥಿಕ ನೆರವು: ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ₹ 15,000ದವರೆಗೂ ವಿದ್ಯಾರ್ಥಿವೇತನ ದೊರೆಯಲಿದೆ. ಆಯ್ಕೆಯಾಗುವ ವಿದ್ಯಾರ್ಥಿನಿಯರಿಗೆ ಹೆಚ್ಚುವರಿ ಆರ್ಥಿಕ ನೆರವಿನ ಸೌಲಭ್ಯ ಸಿಗಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2019ರ ಅಕ್ಟೋಬರ್ 31

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಮಾಹಿತಿ: http://www.b4s.in/Praja/FAF8

ವರ್ಗ: ಅಂತರರಾಷ್ಟ್ರೀಯ ಹಂತ

ವಿದ್ಯಾರ್ಥಿವೇತನ: ಲಂಡನ್‌ನ ಇಂಪೀರಿಯಲ್ ಕಾಲೇಜು– ಪಿಎಚ್.ಡಿ. ವಿದ್ಯಾರ್ಥಿವೇತನ 2019–20

ವಿವರ: ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಪಿಎಚ್.ಡಿ. ಮಾಡುವ 50 ವಿದ್ಯಾರ್ಥಿಗಳಿಗೆ ಲಂಡನ್‌ನ ಇಂಪೀರಿಯಲ್ ಕಾಲೇಜು ಈ ವಿದ್ಯಾರ್ಥಿವೇತನದ ಮೂಲಕ ಆರ್ಥಿಕ ನೆರವು ನೀಡಲಿದೆ.

ಅರ್ಹತೆ: ವಿಜ್ಞಾನ, ತಂತ್ರಜ್ಞಾನ ಅಥವಾ ವೈದ್ಯಕೀಯ ವಿಷಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವೀಧರ ಭಾರತೀಯ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಆರ್ಥಿಕ ನೆರವು: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪೂರ್ಣ ಪ್ರಮಾಣದ ಬೋಧನಾ ಶುಲ್ಕ ವಿನಾಯಿತಿ ಜತೆಗೆ ತಿಂಗಳಿಗೆ ₹ 19.57 ಲಕ್ಷ ನೀಡಲಾಗುವುದು.

ಅರ್ಜಿ ಸಲ್ಲಿಸಲು ಕೊನೆ ದಿನ: ಯಾವಾಗಾದರೂ ಸಲ್ಲಿಸಬಹುದು

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ

ಮಾಹಿತಿ: http://www.b4s.in/Praja/PPSICL298

ಕೃಪೆ: www.buddy4study.com

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.