ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ನತ ಶಿಕ್ಷಣ: ವಿದೇಶಿಗರಿಗೆ ಭಾರತವೇ ಅಚ್ಚುಮೆಚ್ಚು

Last Updated 25 ಸೆಪ್ಟೆಂಬರ್ 2019, 19:46 IST
ಅಕ್ಷರ ಗಾತ್ರ

ಉನ್ನತ ಶಿಕ್ಷಣ ಪಡೆಯಲಿಚ್ಛಿಸುವ ವಿದೇಶಿ ವಿದ್ಯಾರ್ಥಿಗಳಿಗೆ ಭಾರತವೇ ಅಚ್ಚುಮೆಚ್ಚಿನ ತಾಣ. ಅದರಲ್ಲೂ ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡಲು ಬಹುತೇಕ ವಿದ್ಯಾರ್ಥಿಗಳು ಬಯಸುತ್ತಾರೆ.ಜಗತ್ತಿನ 164ದೇಶಗಳ ವಿದ್ಯಾರ್ಥಿಗಳು ಭಾರತದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ತಿಳಿಸಿದೆ.

*ಉನ್ನತ ಶಿಕ್ಷಣ ಪಡೆಯಲು ಬರುವ ವಿದೇಶಿ ವಿದ್ಯಾರ್ಥಿಗಳಲ್ಲಿ ಹುಡುಗರೇ ಹೆಚ್ಚು (85%)

*ನೇಪಾಳ ಹಾಗೂ ಆಫ್ಗಾನಿಸ್ತಾನ ದೇಶಗಳ ವಿದ್ಯಾರ್ಥಿಗಳ ಮೊದಲ ಆಯ್ಕೆ ಭಾರತ

*ಅಖಿಲ ಭಾರತ ಉನ್ನತ ಶಿಕ್ಷಣ ಸಮೀಕ್ಷಾ ವರದಿಯಲ್ಲಿ (ಎಐಎಸ್‌ಎಚ್‌ಇ) ಉಲ್ಲೇಖ

*ಸಮೀಕ್ಷೆಯಲ್ಲಿ 962 ವಿಶ್ವವಿದ್ಯಾಲಯ, 38,179 ಕಾಲೇಜು, 9,190 ಶಿಕ್ಷಣ ಸಂಸ್ಥೆಗಳು ಭಾಗಿ

ಆದ್ಯತೆಯ ಕೋರ್ಸ್‌ಗಳು (ಆವರಣದಲ್ಲಿರುವುದು ವಿದ್ಯಾರ್ಥಿಗಳ ಸಂಖ್ಯೆ)

ಬಿ.ಟೆಕ್ (8,861),ಬಿಬಿಎ (3,354),ಬಿಎಸ್‌ಸಿ (3,320),ಬಿಎ (2,226),ಬಿ.ಫಾರ್ಮಾ, ಬಿಸಿಎ, ಎಂಬಿಬಿಎಸ್‌, ಬಿಡಿಎಸ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT