ಸೋಮವಾರ, ಅಕ್ಟೋಬರ್ 26, 2020
20 °C

ಜೆಇಇ ಅಡ್ವಾನ್ಸ್ಡ್‌ ಫಲಿತಾಂಶ ಪ್ರಕಟ: ಪುಣೆಯ ಚಿರಾಗ್‌ ಫಾಲೊರ್‌ ಮೊದಲ ರ‍್ಯಾಂಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಅಡ್ವಾನ್ಸ್ಡ್‌  ಫಲಿತಾಂಶವನ್ನು ಸೋಮವಾರ ಪ್ರಕಟಿಸಲಾಗಿದ್ದು, ಪುಣೆಯ ಚಿರಾಗ್‌ ಫಾಲೊರ್‌ ಮೊದಲ ರ‍್ಯಾಂಕ್‌ ಪಡೆದಿದ್ದಾರೆ.

ಗಂಗೂಲಾ ಭುವನ್‌ ರೆಡ್ಡಿ ಎರಡನೇ ರ‍್ಯಾಂಕ್‌ ಮತ್ತು ವೈಭವ್‌ ರಾಜ್‌ ತೃತೀಯ ರ‍್ಯಾಂಕ್‌ ಪಡೆದಿದ್ದಾರೆ.

ಬಾಲಕಿಯರಲ್ಲಿ ಕನಿಷ್ಕಾ ಮಿತ್ತಲ್‌ ಮೊದಲ ರ‍್ಯಾಂಕ್‌ ಪಡೆದಿದ್ದಾರೆ.  ದೇಶದ ಪ್ರತಿಷ್ಠಿತ 23 ಐಐಟಿಗಳಲ್ಲಿ ಎಂಜಿನಿಯರಿಂಗ್ ಪ್ರವೇಶಕ್ಕಾಗಿ ನಡೆಯುವ ರಾಷ್ಟ್ರಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯನ್ನು ಈ ಬಾರಿ ಐಐಟಿ–ದೆಹಲಿ ನಡೆಸಿತ್ತು.

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು