ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 10ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ: ಸಚಿವ ಸುರೇಶ್‌ ಕುಮಾರ್

Last Updated 7 ಆಗಸ್ಟ್ 2020, 7:38 IST
ಅಕ್ಷರ ಗಾತ್ರ

ಬೆಂಗಳೂರು: ಇದೇ 10ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದುಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT