ಭಾನುವಾರ, ಜೂಲೈ 12, 2020
22 °C

ಸುರೇಶ್‌ ಕುಲಕರ್ಣಿ ಅವರಿಂದ SSLC ವಿದ್ಯಾರ್ಥಿಗಳಿಗೆ ವಿಶೇಷ ಪಾಠ: ಪ್ರಜಾವಾಣಿ live

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಕ್ಷಣ ತಜ್ಞ ಹಾಗೂ ಸಂಪನ್ಮೂಲ ವ್ಯಕ್ತಿ ಸುರೇಶ ಕುಲಕರ್ಣಿ

ಹುಬ್ಬಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಚಿತ್ರಗಳ ಮೂಲಕ ಅಂಕ ಗಳಿಸುವ ತಂತ್ರ ಹಾಗೂ ವಿಷಯವಾರು ಅಂಕಗಳ ಹಂಚಿಕೆ ಹಾಗೂ ಆಯ್ಕೆ ಕುರಿತು ಶಿಕ್ಷಣ ತಜ್ಞ ಹಾಗೂ ಸಂಪನ್ಮೂಲ ವ್ಯಕ್ತಿ ಸುರೇಶ ಕುಲಕರ್ಣಿ ಹೇಳಿಕೊಡುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ನೀವು ನಿಮ್ಮ ಪ್ರಶ್ನೆಗಳನ್ನು ಕೇಳಬಹುದು.

ಮಧ್ಯಾಹ್ನ 12ರ ವರೆಗೂ ಫೇಸ್‌ಬುಕ್‌ ಲೈವ್:

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು