ಎಂಜಿನಿಯರಿಂಗ್ ಸೀಟ್ ಮ್ಯಾಟ್ರಿಕ್ಸ್ ಲಭ್ಯ
22ರ ಬಳಿಕ ನೀಟ್ ರ‍್ಯಾಂಕಿಂಗ್
ಬೆಂಗಳೂರು: ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ‘ನೀಟ್‘ ರ‍್ಯಾಂಕಿಂಗ್ ಅನ್ನು ಜೂನ್ 22ರ ಬಳಿಕ ಪ್ರಕಟಿಸುವ ನಿರೀಕ್ಷೆ ಇದೆ.
ಒಟ್ಟು 513 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹೈದರಾಬಾದ್ ಕರ್ನಾಟಕ ಭಾಗದವರಿಗೆ 6,407 ಸೀಟುಗಳು ಹಾಗೂ ಉಳಿದವರಿಗೆ 45,916 ಸೀಟುಗಳು ಲಭ್ಯ ಇವೆ.
ಅಭ್ಯರ್ಥಿಗಳು ಸೀಟ್ ಮ್ಯಾಟ್ರಿಕ್ಸ್ ಅನ್ನು www.kea.kar.nic.in ವೆಬ್‌ಸೈಟ್ ನೋಡಿ ತಿಳಿಯಬಹುದು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.