ವಿದ್ಯಾರ್ಥಿವೇತನ: ಎಂಜಿನಿಯರಿಂಗ್ ವಿದ್ಯಾರ್ಥಿನಿಯರಿಗೆ ‘ರೋಲ್ಸ್ ರಾಯ್ಸ್’ ನೀಡುವ ಉನ್ನತಿ ವಿದ್ಯಾರ್ಥಿವೇತನ 2020

ವಿವರ: ಎಂಜಿನಿಯರಿಂಗ್ ಪದವಿ ಕೋರ್ಸ್ನ 1ನೇ / 2ನೇ / 3ನೇ ವರ್ಷಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಂದರೋಲ್ಸ್ ರಾಯ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದೆ. ಎಂಜಿನಿಯರಿಂಗ್ ಕೋರ್ಸ್ ಪೂರ್ಣಗೊಳಿಸಲುವಿದ್ಯಾರ್ಥಿನಿಯರಿಗೆ ನೆರವಾಗುವ ಉದ್ದೇಶವನ್ನು ಈ ವಿದ್ಯಾರ್ಥಿವೇತನ ಹೊಂದಿದೆ.

ಅಹರ್ತೆ: ಭಾರತದಲ್ಲಿ ಎಐಸಿಟಿಇಯಿಂದ ಮಾನ್ಯತೆ ಪಡೆದಿರುವ ಏರೋಸ್ಪೇಸ್, ಕಂಪ್ಯೂಟರ್, ಎಲೆಕ್ಟ್ರಾನಿಕ್ಸ್, ಮರೈನ್ ಮತ್ತಿತರ ಎಂಜಿನಿಯರಿಂಗ್ ಕೋರ್ಸ್ಗಳಲ್ಲಿ 1ನೇ/ 2ನೇ/ 3ನೇ ವರ್ಷಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿವೇತನ ದೊರೆಯಲಿದೆ. ಅರ್ಜಿದಾರರು 10 ಮತ್ತು 12ನೇ ತರಗತಿಗಳಲ್ಲಿ ಶೇ 60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು.

ಆರ್ಥಿಕ ನೆರವು: ₹ 35 ಸಾವಿರ ನೆರವು ದೊರೆಯಲಿದೆ

ಅರ್ಜಿ ಸಲ್ಲಿಸಲು ಕೊನೆಯ ದಿನ: 2020 ಮಾರ್ಚ್ 31

ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್ ಮೂಲಕ

ಮಾಹಿತಿಗೆ: www.b4s.in/praja/UNS1

ವಿದ್ಯಾರ್ಥಿವೇತನ: ಟ್ರೆಂಟ್ ವಿಶ್ವವಿದ್ಯಾಲಯ ಪ್ರವೇಶ ವಿದ್ಯಾರ್ಥಿವೇತನ 2020

ವಿವರ: ಕೆನಡಾದ ಟ್ರೆಂಟ್ ವಿಶ್ವವಿದ್ಯಾಲಯವು ತನ್ನಲ್ಲಿ ಪದವಿ ವ್ಯಾಸಂಗಕ್ಕೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನ ನೀಡುತ್ತದೆ. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಆರ್ಥಿಕ ನೆರವು ನೀಡಲಿದೆ.

ಅರ್ಹತೆ: ಇಂಗ್ಲಿಷ್ನಲ್ಲಿ ಪ್ರೌಢಿಮೆ ಹೊಂದಿರುವ ಅಥವಾ ಟ್ರೆಂಟ್ ವಿಶ್ವವಿದ್ಯಾಲಯ ನಡೆಸುವ ಇಂಗ್ಲಿಷ್ ಪರೀಕ್ಷೆಯಲ್ಲಿ ನಿಗದಿತ ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನ ಪಡೆಯಲು ಅರ್ಹರು.

ಆರ್ಥಿಕ ನೆರವು: ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ 1,61,474 (3,000 ಕೆನಡಾ ಡಾಲರ್) ಆರ್ಥಿಕ ನೆರವು ದೊರೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2020ರ ಫೆಬ್ರುವರಿ 15

ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್ ಮೂಲಕ

ಮಾಹಿತಿಗೆ: www.b4s.in/praja/TUE1

ವಿದ್ಯಾರ್ಥಿವೇತನ: ಟ್ರೆಂಟ್ ಅಂತರರಾಷ್ಟ್ರೀಯ ಜಾಗತಿಕ ನಾಗರಿಕ ವಿದ್ಯಾರ್ಥಿವೇತನ ಮತ್ತು ಪ್ರಶಸ್ತಿಗಳು 2020

ವಿವರ: ಕೆನಡಾದ ಟ್ರೆಂಟ್ ವಿಶ್ವವಿದ್ಯಾಲಯವು ತನ್ನಲ್ಲಿ ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ವಿದೇಶಿ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನ ನೀಡಲಿದೆ.ಅತ್ಯುತ್ತಮ ಶೈಕ್ಷಣಿಕ ಸಾಧನೆ, ನಾಯಕತ್ವದ ಸಾಮರ್ಥ್ಯ ಮತ್ತು ಸಮುದಾಯ ಸೇವಾ ದಾಖಲೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನ ಮತ್ತು ಇತರ ಪ್ರಯೋಜನಗಳನ್ನು ಪಡೆಯಬಹುದು.

ಅರ್ಹತೆ: ಕೆನಡಾದ ಟ್ರೆಂಟ್ ವಿಶ್ವವಿದ್ಯಾಲಯದಲ್ಲಿ ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆಯಲಿರುವ ಅತ್ಯುತ್ತಮ ಶೈಕ್ಷಣಿಕ ದಾಖಲೆ ಹೊಂದಿರುವ ವಿದೇಶಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಆರ್ಥಿಕ ನೆರವು: ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕಕ್ಕೆಂದು ವರ್ಷಕ್ಕೆ ₹ 12.92 ಲಕ್ಷ (24 ಸಾವಿರ ಕೆನಡಾ ಡಾಲರ್) ವಿದ್ಯಾರ್ಥಿವೇತನ ದೊರೆಯುವುದರ ಜತೆಗೆ ಇತರ ಸೌಲಭ್ಯಗಳು ಇರುತ್ತವೆ.

ಕೊನೆಯ ದಿನ: 2020ರ ಫೆಬ್ರುವರಿ 15

ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್

ಮಾಹಿತಿಗೆ: www.b4s.in/praja/TIG1

ವಿದ್ಯಾರ್ಥಿವೇತನ: ರಾಯಲ್ ಥಾಯ್ ಸರ್ಕಾರ ನೀಡುವ ವಿದ್ಯಾರ್ಥಿವೇತನ-2020

ವಿವರ: ಥಾಯ್ಲೆಂಡ್ ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯು ರಾಯಲ್ ಥಾಯ್ ಸರ್ಕಾರ ಈ ವಿದ್ಯಾರ್ಥಿವೇತನ ನೀಡುತ್ತದೆ. ಥಾಯ್ಲೆಂಡ್ ಮತ್ತು ಏಷ್ಯಾ ದೇಶಗಳ ಪದವೀಧರರ ಉನ್ನತ ಶಿಕ್ಷಣಕ್ಕೆ ನೆರವು ನೀಡುವ ಉದ್ದೇಶವನ್ನು ಈ ವಿದ್ಯಾರ್ಥಿವೇತನ ಹೊಂದಿದೆ.

ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿನ ನಾಲ್ಕು ವರ್ಷದ ಪದವಿ ಕೋರ್ಸ್ಗಳ ಹಂತದಲ್ಲಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಹೊಂದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಭಾಷಾಜ್ಞಾನ ಇರಬೇಕು.

ಆರ್ಥಿಕ ನೆರವು: ಕೋರ್ಸ್ನ ಬೋಧನಾ ಶುಲ್ಕ ಮತ್ತು ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆವರಣದಲ್ಲಿ ವಸತಿ ವೆಚ್ಚವನ್ನು ವಿದ್ಯಾರ್ಥಿವೇತನ ಭರಿಸುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ: 2020 ಫೆಬ್ರುವರಿ 29

ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್ ಮೂಲಕ

ಮಾಹಿತಿಗೆ: www.b4s.in/praja/RLN1

ಕೃಪೆ:buddy4study.com

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.