ಬೆಂಗಳೂರು: ಅಶಿಸ್ತು ತೋರಿದ ಕಾರಣ ಪಲ್‌ಪ್ರೀತ್ ಸಿಂಗ್ ಬ್ರಾರ್ ಮೇಲೆ ಭಾರತ ಬ್ಯಾಸ್ಕೆಟ್‌ಬಾಲ್ ಫೆಡರೇಷನ್ (ಬಿಎಫ್‌ಐ) ಒಂದು ವರ್ಷ ಅಮಾನತು ಹೇರಿದೆ.
ಪಲ್‌ಪ್ರೀತ್ ಅವರು ಸಹ ಆಟಗಾರ ಗುರ್ವಿಂದರ್ ಸಿಂಗ್ ಅವರ ಜೊತೆ ಬಿಯರ್ ಕುಡಿಯುತ್ತಿರುವ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.