ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಹಾಯವಾಣಿ

Last Updated 6 ಜೂನ್ 2020, 13:17 IST
ಅಕ್ಷರ ಗಾತ್ರ

ಮಂಗಳೂರು: ಎಸ್ಎಸ್ಎಲ್‌ಸಿ ಪರೀಕ್ಷೆಗಳು ಇದೇ 25ರಿಂದ ಆರಂಭವಾಗಲಿದ್ದು, ಜಿಲ್ಲೆಗೆ ಸಂಬಂಧಿಸಿದ ಮಕ್ಕಳು ಮತ್ತು ಪೋಷಕರು ಪರೀಕ್ಷೆಯ ಬಗ್ಗೆ ಮಾಹಿತಿ ಪಡೆಯಲು ಜಿಲ್ಲಾ ಕೇಂದ್ರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷಾ ಸಹಾಯವಾಣಿ ಪ್ರಾರಂಭಿಸಲಾಗಿದೆ.

ಸರ್ಕಾರಿ ರಜೆ ದಿನಗಳನ್ನು ಹೊರತುಪಡಿಸಿ, ಪ್ರತಿದಿನ ಕಚೇರಿ ಸಮಯದಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30ರವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಸಂದೇಹಗಳಿದ್ದಲ್ಲಿ ದೂರವಾಣಿ ಮೂಲಕ ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. ಈ ಸಹಾಯವಾಣಿಗಳು ಇದೇ 8ರಿಂದ ಆರಂಭವಾಗಲಿವೆ.

ಸಹಾಯವಾಣಿಯ ವಿವರ

ಸಹಾಯವಾಣಿ; ಸ್ಥಿರ ದೂರವಾಣಿ; ಮೊಬೈಲ್‌

ಜಿಲ್ಲಾ ಕೇಂದ್ರ; 180042511017; 9845651353

ಬಂಟ್ವಾಳ; 08255-232579; 9449020453

ಬೆಳ್ತಂಗಡಿ; 08256-232004; 9008763829

ಮಂ.ಉತ್ತರ; 0824-2423627; 9449946810

ಮಂ.ದಕ್ಷಿಣ; 0824-2451250; 9740028090

ಮೂಡುಬಿದಿರೆ; 08258-236461; 948315753

ಪುತ್ತೂರು; 08251-230827; 7619564178

ಸುಳ್ಯ; 08257-230419; 9481720143

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT