ಭಾರತೀಯ ರೈಲ್ವೆಯ ಪಶ್ವಿಮ ವಲಯವು 3553 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳು: ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್, ಪ್ಲಂಬರ್, ಪೇಂಟರ್.

ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಐಟಿಐ ಪೂರ್ಣಗೊಳಿಸಿರಬೇಕು.

ಉದ್ಯೋಗ ಸ್ಥಳ: ಭಾರತದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ವೇತನ: ₹18,000ದಿಂದ ₹56,900

ವಯೋಮಿತಿ: ಕನಿಷ್ಠ 18, ಗರಿಷ್ಠ 24 (ಮೀಸಲಾತಿ ಅನ್ವಯ ಸಡಿಲಿಕೆ ಇದೆ)

ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಇತರೆ ವರ್ಗಗಳ ಅಭ್ಯರ್ಥಿಗಳಿಗೆ ₹100.

ಅರ್ಜಿ ಸಲ್ಲಿಸಲು ಕೊನೆಯ ದಿನ: 6 ಫೆಬ್ರುವರಿ 2020

ಹೆಚ್ಚಿನ ಮಾಹಿತಿಗೆ: https://bit.ly/2QGWVGT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.