ಮತದಾನದ ಮಹತ್ವ ಸಾರಲು ಟಾಲಿವುಡ್‌ನಲ್ಲಿ ಚಲನಚಿತ್ರವೊಂದನ್ನು ನಿರ್ಮಿಸಲಾಗುತ್ತಿದ್ದು, ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರನ್ನು ಹೋಲುವ ಪಾತ್ರ ಚಿತ್ರದ ಪ್ರಮುಖ ಆಕರ್ಷಣೆಯಾಗಿರಲಿದೆ. ಚಿತ್ರದ ದೃಶ್ಯವೊಂದರಲ್ಲಿ ಕೇಜ್ರಿವಾಲ್ ಪಾತ್ರದಲ್ಲಿರುವ ತೆಲುಗು ಹಾಸ್ಯ ನಟ ಎಂ.ಎಸ್. ನಾರಾಯಣ.