ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ನಾಮಪತ್ರ ಸಲ್ಲಿಕೆ ಭರಾಟೆ...

Published : 20 ಮಾರ್ಚ್ 2014, 18:06 IST
ಫಾಲೋ ಮಾಡಿ
Comments
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್  ಅಭ್ಯರ್ಥಿ ನಂದನ್ ನೀಲೆಕಣಿಯವರು ಬೆಂಗಳೂರು ದಯಾನಂದ ಸಾಗರ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಜಾವಾಣಿ ಚಿತ್ರ

ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರಸ್‌ ಅಭ್ಯರ್ಥಿ ಎಚ್‌. ವಿಶ್ವನಾಥ್‌ ಅವರು ಸುತ್ತೂರು ಸ್ವಾಮಿಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಪ್ರಜಾವಾಣಿ ಚಿತ್ರ

ಕರ್ನಾಟಕ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ರಿಜ್ವಾವನ್ ಅಶ್ರದ್‌ ಅವರು  ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಪ್ರಜಾವಾಣಿ ಚಿತ್ರ

ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಚಿತ್ರನಟಿ ರಕ್ಷಿತಾ ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಗೆ  ಗುರುವಾರ ಸೇರ್ಪಡೆಗೊಂಡರು. ಚಿತ್ರ: ಬಿ ಕೆ ಜನಾರ್ಧನ್

ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ಚುನಾವಣಾಧಿಕಾರಿ ಎ ಬಿ ಇಬ್ರಾಹಿಂ ಅವರಿಗೆ ನಾಮ ಪತ್ರ ಸಲ್ಲಿಸಿದರು. ಪ್ರಜಾವಾಣಿ ಚಿತ್ರ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ  ಅಭ್ಯರ್ಥಿ ಪಿ ಸಿ ಮೋಹನ್ ನಗರದ ಟಿ ಸಿ ರಾಯನ್ ರಸ್ತೆಯಲ್ಲಿ ಪ್ರಚಾರ ನಡೆಸಿದರು . ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT