ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿರುಸಿನ ಪ್ರಚಾರ; ಪೊಲೀಸರ ಪಥ ಸಂಚಲನ...

Last Updated 14 ಏಪ್ರಿಲ್ 2014, 16:30 IST
ಅಕ್ಷರ ಗಾತ್ರ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಸೋಮವಾರ ಭದ್ರತಾ ಸಿಬ್ಬಂದಿ ಪಥ ಸಂಚಲನ ನಡೆಸಿದರು. ಚಿತ್ರ: ಪಿಟಿಐ

ಬೆಂಗಳೂರಿನಲ್ಲಿ ಸೋಮವಾರ ಲೋಕಸಭಾ ಚುನಾವಣೆಗೆ ‘ಬೆಂಗಳೂರು ಉತ್ತರ ಕ್ಷೇತ್ರ’ದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ನಾರಾಯಣ ಸ್ವಾಮಿ ಪರ ಮತಯಾಚಿಸಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇರಳದ ಮುಖ್ಯಮಂತ್ರಿ ಓಮನ್ ಚಾಂಡಿ ಇದ್ದರು. ಚಿತ್ರ: ಪಿಟಿಐ

ಹುಬ್ಬಳ್ಳಿಯಲ್ಲಿ ಸೋಮವಾರ ಲೋಕಸಭಾ ಚುನಾವಣೆ ಎಎಪಿ ಅಭ್ಯರ್ಥಿ ಹೇಮಂತ್ ಕುಮಾರ್ ಪ್ರಚಾರ ನಡೆಸಿದರು. ಯೋಗೇಂದ್ರ ಯಾದವ್ ಇತರರು ಇದ್ದರು. -ಪ್ರಜಾವಾಣಿ ಚಿತ್ರ

ಬೆಂಗಳೂರಿನ ಓಕಳಿ ಪುರಂನಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಪಿ.ಸಿ. ಮೋಹನ್ ಪರ ನಟಿ ಹಾಗೂ ಪಕ್ಷದ ಮುಖಂಡರಾದ ಮಾಳವಿಕಾ ಅವಿನಾಶ್ ಪ್ರಚಾರ ನಡೆಸಿದರು. -ಪ್ರಜಾವಾಣಿ ಚಿತ್ರ

ಗುಲ್ಬರ್ಗದಲ್ಲಿ ಸೋಮವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಿದರು. -ಚಿತ್ರ: ಪಿ.ಎಸ್. ಕೃಷ್ಣಕುಮಾರ್

ಲೋಕಸಭಾ ಚುನಾವಣೆ ಬಂದೋಬಸ್ತ್ ಹಿನ್ನೆಲೆಯಲ್ಲಿ ದಾವಣಗೆರೆಯ ಎವಿಕೆ ಕಾಲೇಜು ರಸ್ತೆಯಲ್ಲಿ ಸೋಮವಾರ ಭದ್ರತಾ ಸಿಬ್ಬಂದಿ ಪಥ ಸಂಚಲನ ನಡೆಸಿದರು. ಎಸ್ಪಿ ಡಿ. ಪ್ರಕಾಶ್, ಎಎಸ್ಪಿ ರವಿನಾರಾಯಣ, ಡಿವೈಎಸ್ಪಿ ತಿಮ್ಮಪ್ಪ ಇತರರು ಇದ್ದರು. ಚಿತ್ರ: ಅನೂಪ್ ಆರ್. ತಿಪ್ಪೇಸ್ವಾಮಿ

ದಾವಣಗೆರೆಯಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಜಿ.ಎಂ. ಸಿದ್ದೇಶ್ವರ ಅವರ ಪರ ಪಕ್ಷದ ಮುಖಂಡರಾದ ಕೆ.ಎಸ್. ಈಶ್ವರಪ್ಪ,  ಎಸ್.ಎ. ರವೀಂದ್ರನಾಥ್ ಪ್ರಚಾರ ನಡೆಸಿದರು. ಚಿತ್ರ: ಅನೂಪ್ ಆರ್. ತಿಪ್ಪೇಸ್ವಾಮಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT