ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT

ಪ್ರಜಾ ಮತ

ADVERTISEMENT

ಖಾತೆ ಹಂಚಿಕೆಯಾಗಿಲ್ಲ, ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ನಕಲಿ ಪಟ್ಟಿ: ಕಾಂಗ್ರೆಸ್

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವವರಿಗೆ ಖಾತೆ ಹಂಚಿಕೆ ಮಾಡಲಾಗಿದೆ ಎಂದು ನಕಲಿ ಪಟ್ಟಿ ತಯಾರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗಿದೆ ಎಂದು ಕಾಂಗ್ರೆಸ್‌ ಕಿಡಿಕಾರಿದೆ.
Last Updated 27 ಮೇ 2023, 14:32 IST
ಖಾತೆ ಹಂಚಿಕೆಯಾಗಿಲ್ಲ, ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದು ನಕಲಿ ಪಟ್ಟಿ: ಕಾಂಗ್ರೆಸ್

Video | ಸಚಿವರ ಪ್ರಮಾಣ ವಚನ: ಸಿದ್ದು ಟೀಂ ವಿಸ್ತರಣೆ

ರಾಜ್ಯದ ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ 8 ನೂತನ ಸಚಿವರ ಪ್ರಮಾಣವಚನದ ನಂತರ ಸಿದ್ದರಾಮಯ್ಯ ಅವರ ಕ್ಯಾಬಿನೇಟ್‌ಗೆ ಯಾರೆಲ್ಲಾ ಸೇರಲಿದ್ದಾರೆ ಎನ್ನುವ ಕುತೂಹಲವಿತ್ತು ಅದಕ್ಕೀಗ ತೆರೆ ಬಿದ್ದಿದ್ದು, 24 ಶಾಸಕರು ಸಂಪುಟ ದರ್ಜೆಯ ಸಚೊವರಾಗಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
Last Updated 27 ಮೇ 2023, 14:10 IST
Video | ಸಚಿವರ ಪ್ರಮಾಣ ವಚನ: ಸಿದ್ದು ಟೀಂ ವಿಸ್ತರಣೆ

ಸಚಿವ ಸಂಪುಟ ‌| ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ದಕ್ಕದ 'ಮಂತ್ರಿ' ಭಾಗ್ಯ

ರಾಜ್ಯ ಸಚಿವ ಸಂಪುಟದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಪ್ರಾತಿನಿಧ್ಯ ಸಿಗಲಿದೆ ಎಂಬ ಭರವಸೆ ಹುಸಿಯಾಗಿದೆ.
Last Updated 27 ಮೇ 2023, 6:10 IST
ಸಚಿವ ಸಂಪುಟ ‌| ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ದಕ್ಕದ 'ಮಂತ್ರಿ' ಭಾಗ್ಯ

ಚುನಾವಣಾ ಛಾಯಾಚಿತ್ರ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಚಿತ್ರಗಳು...

ವಿಧಾನಸಭಾ ಚುನಾವಣೆ ಅವಧಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಯವರ ಕಚೇರಿಯು ನಡೆಸಿದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಚಿತ್ರಗಳು...
Last Updated 25 ಮೇ 2023, 14:28 IST
ಚುನಾವಣಾ ಛಾಯಾಚಿತ್ರ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಚಿತ್ರಗಳು...
err

ಚುನಾವಣಾ ಛಾಯಾಚಿತ್ರ ಸ್ಪರ್ಧೆ: ಪ್ರಜಾವಾಣಿಯ ಇಬ್ಬರಿಗೆ ಬಹುಮಾನ

‘ಪ್ರಜಾವಾಣಿ’ ಕಲಬುರಗಿ ಬ್ಯೂರೊ ಹಿರಿಯ ಛಾಯಾಗ್ರಾಹಕ ತಾಜುದ್ದೀನ್‌ ಆಜಾದ್ ಅವರಿಗೆ ಪ್ರಥಮ ಹಾಗೂ ಮಂಗಳೂರಿನ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್‌’ ಬ್ಯೂರೊಗಳ ಛಾಯಾಗ್ರಾಹಕ ಫಕ್ರುದ್ದೀನ್‌ ಎಚ್‌. ಅವರಿಗೆ ತೃತೀಯ ಬಹುಮಾನ ಲಭಿಸಿವೆ.
Last Updated 25 ಮೇ 2023, 12:39 IST
ಚುನಾವಣಾ ಛಾಯಾಚಿತ್ರ ಸ್ಪರ್ಧೆ: ಪ್ರಜಾವಾಣಿಯ ಇಬ್ಬರಿಗೆ ಬಹುಮಾನ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್.ಡಿ. ಕುಮಾರಸ್ವಾಮಿ ಆಯ್ಕೆ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
Last Updated 24 ಮೇ 2023, 9:12 IST
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಎಚ್.ಡಿ. ಕುಮಾರಸ್ವಾಮಿ ಆಯ್ಕೆ

ರಾಜಕೀಯವಾಗಿ ನನ್ನನ್ನು ಮುಗಿಸಲು ಸಾಧ್ಯವಿಲ್ಲ: ಎ.ಮಂಜುನಾಥ್

ಚುನಾವಣೆಯಲ್ಲಿ ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಸಮಚಿತ್ತದಿಂದ ಬದುಕು ಸಾಗಿಸುವುದನ್ನು ರೂಢಿಸಿಕೊಂಡಿದ್ದೇನೆ’ ಎಂದು ಮಾಜಿ ಶಾಸಕ ಎ.ಮಂಜುನಾಥ್ ತಿಳಿಸಿದರು.
Last Updated 24 ಮೇ 2023, 7:19 IST
ರಾಜಕೀಯವಾಗಿ ನನ್ನನ್ನು ಮುಗಿಸಲು ಸಾಧ್ಯವಿಲ್ಲ: ಎ.ಮಂಜುನಾಥ್
ADVERTISEMENT

ಶಿವರಾಜ್‌ಕುಮಾರ್‌ ಭೇಟಿಯಾದ ರಣದೀಪ್‌ ಸಿಂಗ್‌ ಸುರ್ಜೇವಾಲಾ

ನಟ ಶಿವರಾಜ್‌ಕುಮಾರ್ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಂಗಳವಾರ ಬೆಳಿಗ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದರು.
Last Updated 23 ಮೇ 2023, 5:45 IST
ಶಿವರಾಜ್‌ಕುಮಾರ್‌ ಭೇಟಿಯಾದ ರಣದೀಪ್‌ ಸಿಂಗ್‌ ಸುರ್ಜೇವಾಲಾ

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ವರಿಷ್ಠರು ಹೇಳಿದ್ದನ್ನಷ್ಟೇ ಹೇಳಿರುವೆ– ಎಂ.ಬಿ.ಪಾಟೀಲ

ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ನಾನು ಪದೇ ಪದೇ ಮಾತನಾಡಲ್ಲ. ನಿನ್ನೆ ಮಾಧ್ಯಮದವರು ಸಿದ್ದರಾಮಯ್ಯ ಬದಲಾಗುತ್ತಾರಾ ಅಂತ ಕೇಳಿದ್ರು. ಅದಕ್ಕೆ ಉತ್ತರ‌ನೀಡಿದ್ದೆ' ಎಂದರು.
Last Updated 23 ಮೇ 2023, 4:58 IST
ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ವರಿಷ್ಠರು ಹೇಳಿದ್ದನ್ನಷ್ಟೇ ಹೇಳಿರುವೆ– ಎಂ.ಬಿ.ಪಾಟೀಲ

ವಿಧಾನಸಭಾ ಅಧ್ಯಕ್ಷ ಸ್ಥಾನಕ್ಕೆ ಯು.ಟಿ.ಖಾದರ್: ಬೆಳಿಗ್ಗೆ 11.30ಕ್ಕೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ಎಚ್.ಕೆ. ಪಾಟೀಲ. ಆರ್. ವಿ. ದೇಶಪಾಂಡೆ ಸೇರಿದಂತೆ ಹಿರಿಯ ಶಾಸಕರ ಪೈಕಿ ಒಬ್ಬರನ್ನು ಸಭಾಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ವರಿಷ್ಠರು‌ ಮುಂದಾಗಿದ್ದರು. ಆದರೆ ಅವರು ಯಾರೂ ಸ್ಥಾನ ವಹಿಸಿಕೊಳ್ಳಲು ಮುಂದಾಗದ ಕಾರಣ ಖಾದರ್ ಅವರನ್ನು ಆಯ್ಕೆ ಮಾಡಲಾಗಿದೆ
Last Updated 23 ಮೇ 2023, 3:52 IST
ವಿಧಾನಸಭಾ ಅಧ್ಯಕ್ಷ ಸ್ಥಾನಕ್ಕೆ ಯು.ಟಿ.ಖಾದರ್: ಬೆಳಿಗ್ಗೆ 11.30ಕ್ಕೆ ನಾಮಪತ್ರ ಸಲ್ಲಿಕೆ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT