ನವದೆಹಲಿ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಈವರೆಗೆ 301 ಲೋಕಸಭಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದಾರೆ. ಇದಕ್ಕಾಗಿ ಅವರು 1.51 ಲಕ್ಷ ಕಿ.ಮೀ ಸಂಚರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

2014ರ ಆಗಸ್ಟ್‌ನಲ್ಲಿ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಶಾ ಅವರು ವ್ಯಾಪಕವಾಗಿ ಪ್ರವಾಸ ಮಾಡಿದ್ದಾರೆ. ಈವರೆಗೆ ಅವರು 10.17 ಲಕ್ಷ ಕಿ.ಮೀ. ಪ್ರಯಾಣಿಸಿದ್ದಾರೆ. ಒಟ್ಟು 1,542 ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದಾರೆ.

ಪಕ್ಷ ಸಂಘಟನೆಗಾಗಿ ಶಾ ಅವರು ಮೂರು ಬಾರಿ ಇಡೀ ದೇಶವನ್ನು ಸುತ್ತಿದ್ದಾರೆ. ಅವರ ಒಟ್ಟು ಪ್ರಯಾಣದಲ್ಲಿ ಶೇ 41ರಷ್ಟು ಪಕ್ಷ ಸಂಘಟನೆಗೆ ಸಂಬಂಧಿಸಿದ್ದು. ಶೇ 59ರಷ್ಟು ಪ್ರವಾಸಗಳನ್ನು ಚುನಾವಣಾ ಪ್ರಚಾರಕ್ಕಾಗಿ ಅವರು ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.