ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭ್ಯರ್ಥಿಗಳ ಉಮೇದುವಾರಿಕೆ; ಅಪರಾಧ ಹಿನ್ನೆಲೆ ಲೆಕ್ಕಕ್ಕಿಲ್ಲ

Last Updated 28 ಏಪ್ರಿಲ್ 2019, 3:33 IST
ಅಕ್ಷರ ಗಾತ್ರ

ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಇದೇ 29ರಂದು ನಡೆಯಲಿದೆ. 9 ರಾಜ್ಯಗಳ 71 ಕ್ಷೇತ್ರಗಳ ಅಭ್ಯರ್ಥಿಗಳ ವಿವರ ಪರಿಶೀಲಿಸಲಾಗಿದೆ.

ಅಪರಾಧ ಹಿನ್ನೆಲೆಯ ಅಭ್ಯರ್ಥಿಗಳೂ ಈ ಬಾರಿ ಗಮನಾರ್ಹ ಸಂಖ್ಯೆಯಲ್ಲೇ ಕಣಕ್ಕಿಳಿದಿದ್ದಾರೆ. ಕಣದಲ್ಲಿರುವ ಒಟ್ಟು ಅಭ್ಯರ್ಥಿಗಳಲ್ಲಿ ಶೇಕಡಾ 30ಕ್ಕಿಂತಲೂ ಹೆಚ್ಚು ಜನರ ವಿರುದ್ಧ ಕ್ರಿಮಿನಲ್‌ ಆರೋಪಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT