ನವದೆಹಲಿ (ಪಿಟಿಐ): ಹದಿನಾರು ರಾಜ್ಯಗಳ 125 ಕ್ಷೇತ್ರಗಳಿಗೆ ಏಪ್ರಿಲ್ 12 ಮತ್ತು 17ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಬುಧವಾರ ಅಧಿಸೂಚನೆ ಹೊರಡಿಸಿದೆ.

ನಾಲ್ಕನೇ ಹಂತದ ಚುನಾವಣೆಯು ನಾಲ್ಕು ರಾಜ್ಯಗಳ ಏಳು ಕ್ಷೇತ್ರಗಳಲ್ಲಿ ಏಪ್ರಿಲ್ 12ರಂದು ನಡೆಯಲಿದ್ದು, ಕರ್ನಾಟಕ ಸೇರಿದಂತೆ ಇತರ 12 ರಾಜ್ಯಗಳ 121 ಕ್ಷೇತ್ರಗಳಲ್ಲಿ ಐದನೇ ಹಂತದಲ್ಲಿ ಏಪ್ರಿಲ್ 17ರಂದು ಮತದಾನ ನಡೆಯಲಿದೆ.

ಈ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲು ಮಾರ್ಚ್ 26 ಕೊನೆಯ ದಿನ. ನಾಮಪತ್ರಗಳ ಪರಿಶೀಲನೆ ಮರು ದಿನ ನಡೆಯಲಿದೆ. ಉಮೇದುವಾರಿಕೆ ವಾಪಸ್ಗೆ 29 ಕಡೇ ದಿನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.