ಆಲಮಟ್ಟಿ:ಬಾಗಲಕೋಟೆ ಉಪಚುನಾವಣೆಯ ಕಾರಣ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಲಮಟ್ಟಿಗೆ 30 ರಂದು ಬೆಳಿಗ್ಗೆ 11ಕ್ಕೆ ಆಲಮಟ್ಟಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.ಬಾಗಲಕೋಟೆ ತಾಲ್ಲೂಕಿನ ನಾನಾ ಕಡೆ ಚುನಾವಣಾ ಪ್ರಚಾರ ಮಾಡಿ ರಾತ್ರಿ ಆಲಮಟ್ಟಿಯಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಉದ್ಯಾನ ಬಂದ್: ಕಾರ್ಯಾಚರಣೆ ಮತ್ತು ನಿರ್ವಹಣೆಯ ಕಾರಣ ಮಾರ್ಚ್ 30 ರಂದು ಇಲ್ಲಿನ ಎಲ್ಲಾ ಉದ್ಯಾನಗಳನ್ನು ಬಂದ್ ಮಾಡಲಾಗುತ್ತದೆ.

ವಾಟರ್ ಪಾರ್ಕ್, ಸಂಗೀತ ಕಾರಂಜಿ, ಮೊಘಲ್ ಉದ್ಯಾನ, ರಾಕ್ ಉದ್ಯಾನ ಸೇರಿದಂತೆ ಎಲ್ಲಾ ಉದ್ಯಾನಗಳು ಬಂದ್ ಆಗಲಿದ್ದು, ಪ್ರವಾಸಿಗರು ಸಹಕರಿಸಬೇಕು ಎಂದು ಅಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-19-1642529484

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.