ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಮತದಾರರಿಗೆ ಭಾವಚಿತ್ರವಿರುವ ಗುರುತಿನ ಚೀಟಿ ನೀಡಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.

ಐದು ನಗರ ಪಾಲಿಕೆಗಳ ಚುನಾವಣೆ ಸಂದರ್ಭದಲ್ಲಿ ಮತದಾರರ ಗುರುತನ್ನು ಸುಗಮಗೊಳಿಸುವ ಉದ್ದೇಶದಿಂದ ಪ್ರತಿ ಮತದಾರರಿಗೆ ಭಾವಚಿತ್ರ ಇರುವ ಗುರುತಿನ ಚೀಟಿ ನೀಡಲಾಗುತ್ತದೆ.

ಐದು ನಗರ ಪಾಲಿಕೆಗಳ ಒಟ್ಟು 369 ವಾರ್ಡ್ಗಳ ಎಲ್ಲ ಮತದಾರಿಗೆ ಮತದಾರರ ಗುರುತಿನ ಚೀಟಿ ನೀಡಲು ಅದರ ಮುದ್ರಣ ಮತ್ತು ವಿತರಣೆ ವ್ಯವಸ್ಥೆಯನ್ನು ಮಾಡಿಕೊಳ್ಳಲು ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಐದು ನಗರ ಪಾಲಿಕೆಗಳ ವಾರ್ಡ್ವಾರು ಮತದಾರರ ಅಂತಿಮ ಪಟ್ಟಿ ಏಪ್ರಿಲ್ 18ರಂದು ಪ್ರಕಟವಾಗಲಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-4-1427471320

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.