ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 27 ಏಪ್ರಿಲ್ 2024, 23:06 IST
Last Updated 27 ಏಪ್ರಿಲ್ 2024, 23:06 IST
ಅಕ್ಷರ ಗಾತ್ರ

ಲೋಕಸಭಾ ಚುನಾವಣೆಯ ಉಳಿದ ಹಂತಗಳಲ್ಲಿ ಬಿಜೆಪಿಯ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ. ಸಮಾಜವಾದಿ ಪಕ್ಷ ಒಳಗೊಂಡಿರುವ ‘ಇಂಡಿಯಾ’ ಒಕ್ಕೂಟವು ಮತ್ತಷ್ಟು ಬಲಿಷ್ಠವಾಗಲಿದೆ. ಜನರು ಬಿಜೆಪಿಯ ನಿರ್ಗಮನವನ್ನು ಖಾತರಿಪಡಿಸುತ್ತಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗ ಸಮಸ್ಯೆಗಳನ್ನು ಮನಗಂಡು ಅವರು ಬಿಜೆಪಿಗೆ ಮತ ಹಾಕುತ್ತಿಲ್ಲ.

–ಅಖಿಲೇಶ್‌ ಯಾದವ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ

***

ವಿರೋಧ ಪಕ್ಷಗಳು ಆಡಳಿತದಲ್ಲಿದ್ದಾಗ ಬಡವರು ಹಸಿವಿನಿಂದ ಬಳಲಿದರೆ, ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸಲಾಗುತ್ತಿತ್ತು. ಸಮಾಜವಾದಿ ಪಕ್ಷ, ಕಾಂಗ್ರೆಸ್‌ ಮತ್ತು ಬಿಎಸ್‌ಪಿಯ ಕಾರ್ಯಸೂಚಿಯಲ್ಲಿ ಬಡವರು, ಮಹಿಳೆಯರು ಮತ್ತು ಯುವಕರಿಗೆ ಸ್ಥಾನವಿಲ್ಲ. ಅವರು ಕೇವಲ ಮತಬ್ಯಾಂಕ್‌ ರಾಜಕಾರಣ ಮತ್ತು ಸಮಾಜವನ್ನು ವಿಭಜಿಸುವ ಪಾಪದ ಕೆಲಸ ಮಾಡುತ್ತಿದ್ದಾರೆ.

–ಯೋಗಿ ಆದಿತ್ಯನಾಥ, ಉತ್ತರ ಪ್ರದೇಶ ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT