ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು?: ಡಿ.ಕೆ. ಸುರೇಶ್

Published 26 ಮಾರ್ಚ್ 2024, 21:00 IST
Last Updated 26 ಮಾರ್ಚ್ 2024, 21:00 IST
ಅಕ್ಷರ ಗಾತ್ರ
ಮುನಿರತ್ನ ಸಿನಿಮಾ ನಿರ್ಮಾಪಕರು. ಅದಕ್ಕಾಗಿ ಸ್ಕ್ರಿಪ್ಟ್ ರೆಡಿ ಮಾಡುತ್ತಿದ್ದಾರೆ. ಸ್ವರ್ಗ ಮತ್ತು ನರಕವನ್ನು ಎಲ್ಲಿ ತೋರಿಸಬೇಕು ಎಂಬುದು ಅವರಿಗೆ ಕರಗತವಾಗಿದೆ. ರಾವಣ ಮತ್ತು ರಾಮನನ್ನು ಏನು ಮಾಡಬೇಕು? ದುರ್ಯೋಧನನ ಪಾತ್ರವನ್ನು ಎಲ್ಲಿ ತರಬೇಕು, ಸೀತೆ ಇಲ್ಲದಿದ್ದರೆ ಎಲ್ಲಿಂದ ತರಬೇಕೆಂಬುದು ಸಹ ಅವರಿಗೆ ಚೆನ್ನಾಗಿ ಗೊತ್ತಿದೆ. ಸಿನಿಮಾ ತೆಗೆಯುವ ಅವರು ಎಲ್ಲವನ್ನೂ ಮಾಡುತ್ತಾರೆ. ಸಿನಿಮಾದಲ್ಲಿ ಎಲ್ಲವನ್ನೂ ತೋರಿಸುವ ಅವರಿಗೆ ಯಾವುದನ್ನು ಎಲ್ಲಿಗೆ ಲಿಂಕ್ ಮಾಡಬೇಕು, ಎಲ್ಲಿ ಕತ್ತರಿಸಿ ಅಂಟಿಸಬೇಕೆಂಬುದು ಚೆನ್ನಾಗಿ ಗೊತ್ತಿದೆ.
– ಡಿ.ಕೆ. ಸುರೇಶ್, ಕಾಂಗ್ರೆಸ್‌ ಅಭ್ಯರ್ಥಿ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT