ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು!: ಕೆ.ಎಚ್. ಮುನಿಯಪ್ಪ

Published 30 ಮಾರ್ಚ್ 2024, 23:31 IST
Last Updated 30 ಮಾರ್ಚ್ 2024, 23:31 IST
ಅಕ್ಷರ ಗಾತ್ರ
ಕೋಲಾರ ಕ್ಷೇತ್ರದಲ್ಲಿ ಅವರೂ(ರಮೇಶ್ ಕುಮಾರ್ ಬಣ) ಕೆಲಸ ಮಾಡಲಿ. ನಾನೂ ಮಾಡುವೆ. ಕೋಲಾರ ಮಾತ್ರವಲ್ಲ ಚಿಕ್ಕಬಳ್ಳಾಪುರದಲ್ಲೂ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ. ದೇವನಹಳ್ಳಿಯನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಮಾತು ಕೊಟ್ಟಿದ್ದೇನೆ. ಅದರಂತೆ ಕೆಲಸ ಮಾಡುತ್ತೇನೆ. ಸ್ವಪ್ರತಿಷ್ಠೆ, ಬೇಸರ ನನಗಿಲ್ಲ. ಕಾಂಗ್ರೆಸ್‌ ಪಕ್ಷವನ್ನು ಎಲ್ಲಾ ಕಡೆ ಗೆಲ್ಲಿಸಲು ಶ್ರಮಿಸುತ್ತೇನೆ
ಕೆ.ಎಚ್. ಮುನಿಯಪ್ಪ, ಆಹಾರ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT