ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು: ಕಂಗನಾ ರನೌತ್‌

Published 29 ಮಾರ್ಚ್ 2024, 19:48 IST
Last Updated 29 ಮಾರ್ಚ್ 2024, 19:48 IST
ಅಕ್ಷರ ಗಾತ್ರ
ಅಭಿವೃದ್ಧಿಯೇ ಬಿಜೆಪಿಯ ಪ್ರಮುಖ ಕಾರ್ಯಸೂಚಿ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಚುನಾವಣೆಯಲ್ಲಿ ಗೆಲ್ಲಲು ನಾವು ಹೆಚ್ಚು ಶ್ರಮ ವಹಿಸಬೇಕಿಲ್ಲ. ತಮ್ಮ ಹೃದಯದಲ್ಲಿ ಏನಿದೆ ಎಂಬುದನ್ನು ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಜನರು ಶೀಘ್ರ ಬಹಿರಂಗಪಡಿಸಲಿದ್ದಾರೆ. 2014 ರಿಂದ ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಪ್ರತಿಯೊಬ್ಬ ಭಾರತೀಯನಲ್ಲೂ ರಾಷ್ಟ್ರೀಯತೆ ಜಾಗೃತಗೊಂಡಿದೆ
-ಕಂಗನಾ ರನೌತ್‌, ನಟಿ, ಬಿಜೆಪಿ ಅಭ್ಯರ್ಥಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT