ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು: ಸಿ.ಪಿ.ಯೋಗೇಶ್ವರ

Published 29 ಮಾರ್ಚ್ 2024, 19:10 IST
Last Updated 29 ಮಾರ್ಚ್ 2024, 19:10 IST
ಅಕ್ಷರ ಗಾತ್ರ
ವೈಟ್ ಕಾಲರ್ ಬಂದರೆ ಏನು ಪ್ರಯೋಜನ ಎಂದು ಜನ ಈ ಚುನಾವಣೆಯಲ್ಲಿ ತೋರಿಸುತ್ತಾರೆ. ₹593 ಕೋಟಿ ಆಸ್ತಿ ಘೋಷಿಸಿಕೊಂಡಿರುವ ಸುರೇಶ್ ಅವರ ಆದಾಯ 12 ವರ್ಷಗಳ ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ ಎಂಬುದರಲ್ಲೇ ಯಾರು ಪ್ರಾಮಾಣಿಕರು ಎಂಬುದು ಗೊತ್ತಾಗುತ್ತದೆ. ಮಂಜುನಾಥ್ ಪರವಾಗಿ ಜನರೇ ಎದ್ದು ನಿಂತಿದ್ದಾರೆ. ಭ್ರಷ್ಟ ಸುರೇಶ್ ಬೇಕಾ? ಸೀದಾ ಸಾದಾ ವ್ಯಕ್ತಿತ್ವದ ಮಂಜುನಾಥ್ ಬೇಕಾ ಎಂಬುದನ್ನು ಜನ ತೀರ್ಮಾನಿಸುತ್ತಾರೆ
–ಸಿ.ಪಿ.ಯೋಗೇಶ್ವರ, ವಿಧಾನ ಪರಿಷತ್‌ ಸದಸ್ಯ

(ಜನರ ನಡುವೆ ನಿಂತು ಕಷ್ಟ–ಸುಖಗಳಿಗೆ ಸ್ಪಂದಿಸುವ ‘ಡಿ.ಕೆ.ಸುರೇಶ್ ಬೇಕೋ ಅಥವಾ ವೈಟ್ ಕಾಲರ್ ವ್ಯಕ್ತಿ ಬೇಕೋ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಿಗೆ ಪ್ರತಿಕ್ರಿಯೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT