ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 8 ಏಪ್ರಿಲ್ 2024, 23:30 IST
Last Updated 8 ಏಪ್ರಿಲ್ 2024, 23:30 IST
ಅಕ್ಷರ ಗಾತ್ರ

ನರೇಂದ್ರ ಮೋದಿ ಅವರ 10 ವರ್ಷಗಳ ಆಡಳಿತದಲ್ಲಿ ದೇಶದ ಗಡಿಗಳು ಸುರಕ್ಷಿತವಾಗಿದ್ದು, ವಿಶ್ವದಲ್ಲಿ ಭಾರತದ ಬಗ್ಗೆ ಗೌರವ ಹೆಚ್ಚಿದೆ. ಮೋದಿ ಅವರ ನಾಯಕತ್ವದಡಿ ಭಾರತವನ್ನು ಜಾಗತಿಕ ಶಕ್ತಿಯನ್ನಾಗಿಸುವುದು ಎನ್‌ಡಿಎ ಸರ್ಕಾರದ ಗುರಿ. ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬಲ್ಲ ನೇತಾ (ನಾಯಕ), ನೀತಿ (ಯೋಜನೆಗಳು) ಮತ್ತು ನಿಯತ್‌ (ಉದ್ದೇಶ) ಆಗಲಿ, ವಿರೋಧ ಪಕ್ಷಗಳ ಬಳಿಯಿಲ್ಲ

–ಯೋಗಿ ಆದಿತ್ಯನಾಥ್‌, ಉತ್ತರ ಪ್ರದೇಶ ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT