ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು

Published 12 ಏಪ್ರಿಲ್ 2024, 22:30 IST
Last Updated 12 ಏಪ್ರಿಲ್ 2024, 22:30 IST
ಅಕ್ಷರ ಗಾತ್ರ

ಕಾಂಗ್ರೆಸಿಗರಿಗೆ, ಅದರಲ್ಲೂ ಡೂಪ್ಲಿಕೇಟ್ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸೋಲಿನ ಭೀತಿ ಎಷ್ಟರಮಟ್ಟಿಗೆ ಕಾಡುತ್ತಿದೆ ಎಂದರೆ, ಯುವ ಕಾಂಗ್ರೆಸ್ ಕಾರ್ಯಕರ್ತರಿಗೇ ಕಾಂಗ್ರೆಸ್ ಶಾಲು ಹಾಕಿ, ಅವರನ್ನು ಜೆಡಿಎಸ್ ಕಾರ್ಯಕರ್ತರು ಎಂದು ಬಿಂಬಿಸಿ, ಅವರೆಲ್ಲ ಕಾಂಗ್ರೆಸ್ ಸೇರಿದ್ದಾರೆ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಸೋಲಿನ ಭೀತಿ, ಹತಾಶೆ ಎಂತೆಂತಹ ಗಿಮಿಕ್‌ಗಳನ್ನು ಮಾಡಿಸುತ್ತದೆ ಎನ್ನುವುದಕ್ಕೆ ಇದು ಜೀವಂತ ಸಾಕ್ಷಿ

–ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಘಟಕದ ಅಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT