ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls 2024 | ಎಂಥಾ ಮಾತು: ಅಖಿಲೇಶ್‌ ಯಾದವ್‌ & ಅನುರಾಗ್‌ ಠಾಕೂರ್‌ ಹೇಳಿಕೆ

Published 13 ಮೇ 2024, 0:02 IST
Last Updated 13 ಮೇ 2024, 0:02 IST
ಅಕ್ಷರ ಗಾತ್ರ

ಸಂವಿಧಾನವು ನಮ್ಮ ಜೀವದಾತ. ಅದರ ರಕ್ಷಣೆಗಾಗಿ ಮತದಾನ ಮಾಡಿ. ಸಂವಿಧಾನ ಸುರಕ್ಷಿತವಾಗಿದ್ದರೆ, ನಮ್ಮ ಆತ್ಮಗೌರವ ಮತ್ತು ಹಕ್ಕುಗಳೂ ಸುರಕ್ಷಿತ. ಬಹುಜನ ಸಮಾಜದ ಜನರು ನಮಗೆ ಬೆಂಬಲ ನೀಡಲು ಮುಂದೆ ಬರುತ್ತಿದ್ದಾರೆ. ಇದರಿಂದ ಬಿಜೆಪಿ ವಿರುದ್ಧದ ನಮ್ಮ ಹೋರಾಟಕ್ಕೆ ಬಲ ಬಂದಿದೆ

ಅಖಿಲೇಶ್‌ ಯಾದವ್‌, ಸಮಾಜವಾದಿ ಪಕ್ಷದ ಮುಖ್ಯಸ್ಥ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಹ್ಯಾಟ್ರಿಕ್‌ ಜಯ ಸಾಧಿಸಲು ಸಿದ್ಧರಾಗಿದ್ದಾರೆ ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ಗುರಿಯತ್ತ ದಾಪುಗಾಲು ಹಾಕಲಿದ್ದಾರೆ. ಆಡಳಿತ ಮುಂದುವರಿಕೆಯು ದೇಶದ ಪ್ರಗತಿಯಲ್ಲಿ ಮಹತ್ವದ್ದಾಗಿದೆ. ‘ತುಕ್ಡೆ ತುಕ್ಡೆ ಗ್ಯಾಂಗ್‌’ನವರು ಕಾಂಗ್ರೆಸ್‌ಗೆ ಏಕೆ ಸೇರುತ್ತಿದ್ದಾರೆ?, ನಿಷೇಧಿತ ಸಂಘಟನೆಯಾದ ಪಿಎಫ್‌ಐ ಕಾಂಗ್ರೆಸ್‌ಗೆ ಯಾಕೆ ಬೆಂಬಲ ನೀಡುತ್ತಿದೆ?

ಅನುರಾಗ್‌ ಠಾಕೂರ್‌, ಕೇಂದ್ರ ಸಚಿವ

ಅನುರಾಗ್‌ ಠಾಕೂರ್‌
ಅನುರಾಗ್‌ ಠಾಕೂರ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT