ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಥಾ ಮಾತು: ನಿರ್ಮಲಾ ಸೀತಾರಾಮನ್

Published 26 ಮಾರ್ಚ್ 2024, 19:12 IST
Last Updated 26 ಮಾರ್ಚ್ 2024, 19:12 IST
ಅಕ್ಷರ ಗಾತ್ರ
ಪ್ರಧಾನಿ ನರೇಂದ್ರ ಮೋದಿ ನೇತ್ವತ್ವದ ಸರ್ಕಾರವು ಮಹಿಳೆಯರ ಸಬಲೀಕರಣಕ್ಕಾಗಿ ಕೆಲವು ಮಹಿಳಾ ಕೇಂದ್ರಿತ ಯೋಜನೆಗಳನ್ನು ರೂಪಿಸಿದೆ. ಸೇನೆಯಲ್ಲಿ ಮಹಿಳೆಯರ ನೇಮಕ, ಸೈನಿಕ್ ಶಾಲೆಗಳಲ್ಲಿ ಬಾಲಕಿಯರಿಗೆ ಪ್ರವೇಶ, ಹೆರಿಗೆ ರಜೆಯನ್ನು 12 ವಾರದಿಂದ 26 ವಾರಗಳಿಗೆ ವಿಸ್ತರಿಸಿದ್ದು, ಪೋಷಣ್ ಅಭಿಯಾನದ ಮೂಲಕ 10 ಕೋಟಿ ಮಹಿಳೆಯರಿಗೆ ನೆರವು ನೀಡಿದ್ದು.. ಇವು ಅಂಥ ಕೆಲವು ಯೋಜನೆಗಳಾಗಿವೆ. ಉದ್ಯಮಶೀಲತೆಯನ್ನು ಬೆಳೆಸಲು ಮುದ್ರಾ ಯೋಜನೆಯ ಅಡಿಯಲ್ಲಿ ಮಹಿಳಾ ಉದ್ಯಮಿಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ.         
–ನಿರ್ಮಲಾ ಸೀತಾರಾಮನ್, ಕೇಂದ್ರ ಹಣಕಾಸು ಸಚಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT