ನವದೆಹಲಿ (ಪಿಟಿಐ): ಪಂಚ ರಾಜ್ಯಗಳ ಚುನಾವಣೆಯಲ್ಲಿ ‘ನೋಟಾ’ದ ಬಗ್ಗೆ ಮತದಾರರು ಒಲವು ತೋರಿಲ್ಲ.

ಅಸ್ಸಾಂ ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ‘ನೋಟಾ’ದ ಪ್ರಮಾಣವು ಶೇಕಡ ಒಂದರ ಗಡಿ ದಾಟಿಲ್ಲ ಎಂದು ಚುನಾವಣಾ ಆಯೋಗದ ದತ್ತಾಂಶಗಳು ತಿಳಿಸಿವೆ.

ಅಸ್ಸಾಂನಲ್ಲಿ ಶೇ 1.29ರಷ್ಟು, ಪಶ್ಚಿಮ ಬಂಗಾಳದಲ್ಲಿ ಶೇ 0.81ರಷ್ಟು, ಪುದುಚೆರಿ ಯಲ್ಲಿ ಶೇ 0.73ರಷ್ಟು, ಕೇರಳದಲ್ಲಿ ಶೇ 0.58ರಷ್ಟು, ತಮಿಳುನಾಡಿನಲ್ಲಿ ಶೇ 0.41ರಷ್ಟು ನೋಟಾ ಮತ ಚಲಾವಣೆಯಾಗಿದೆ.

ಕಡಿಮೆ ಪ್ರಮಾಣದಲ್ಲಿ ನೋಟಾ ಚಲಾವಣೆ ಆಗಿರುವುದು, ಪ್ರಾದೇಶಿಕ ರಾಜಕೀಯ ಬದಲಾವಣೆ, ಮತದಾರರ ಆದ್ಯತೆ ಮತ್ತು ರಾಜಕೀಯ ಭಾಗವಹಿಸುವಿಕೆಯ ಪ್ರಮಾಣವನ್ನು ಪ್ರತಿಬಿಂಬಿಸುತ್ತದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-51-808841219

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.