ಆನೇಕಲ್: ಗಡಿಗೆ ಹೊಂದಿಕೊಂಡಿರುವ ತಮಿಳುನಾಡು ಥಳೀ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವಭಾವಿ ಬಿಜೆಪಿ ಸಭೆ ಸೋಮವಾರ ಆನೇಕಲ್ ತಾಲ್ಲೂಕಿನಲ್ಲಿ ನಡೆಯಿತು.

ಈ ಬಾರಿ ತಮಿಳುನಾಡಿನಲ್ಲಿ ಎನ್ಡಿಯ ಮೈತ್ರಿಕೂಟ ಸರ್ಕಾರ ರಚಿಸಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು. ಆನೇಕಲ್ ಭಾಗದ ಬಿಜೆಪಿ ಕಾರ್ಯಕರ್ತರು ಥಳೀ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ.ನಾಗೇಶ್ ಅವರ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.

ದಾವಣೆಗೆರೆಯಲ್ಲಿ ಕಾಂಗ್ರೆಸ್ ಮುಸ್ಲಿಮರಿಗೆ ಟಿಕೆಟ್ ನೀಡದ ಕಾರಣ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ಸಾಧ್ಯತೆ ಇದೆ ಎಂದು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಮಾಜಿ ಸಚಿವ ಎ.ನಾರಾಯಣಸ್ವಾಮಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಎಂ.ಯಂಗಾರೆಡ್ಡಿ, ಬಿಜೆಪಿ ಮಂಡಲ ಅಧ್ಯಕ್ಷ ಎಸ್.ಆರ್.ಟಿ.ಅಶೋಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹುಲ್ಲಹಳ್ಳಿ ಶ್ರೀನಿವಾಸ್, ಕಾರ್ಯದರ್ಶಿ ಮುನಿರಾಜು ಗೌಡ, ಶಾಂತಿಪುರ ಗುರು, ಟಿ.ವಿ.ಬಾಬು, ದೊಡ್ಡಹಾಗಡೆ ಶಂಕರ್, ಜಯಪ್ರಕಾಶ್, ದೊಡ್ಡಹಾಗಡೆ ಶ್ರೀನಿವಾಸ್, ಮುತ್ತೂರು ನಾರಾಯಣಪ್ಪ, ದಿನ್ನೂರು ರಾಜು, ಆದೂರು ಮಹದೇವಯ್ಯ, ರಾಧಾಕೃಷ್ಣ, ತಿಮ್ಮರಾಜು, ಸುರೇಶ್, ರಾಮಕೃಷ್ಣ, ನಂಜುಂಡ, ಅತ್ತಿಬೆಲೆ ಸೋನಿ, ಮುನಿರಾಜು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-18-2083441911

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.