ಉಡುಪಿ: ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಘೋಷಣೆಯಾಗಲಿರುವ ಎಸ್.ಐ.ಆರ್. ಅಭಿಯಾನದಲ್ಲಿ ಪಕ್ಷದ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ತಪ್ಪಿಹೋಗದಂತೆ ನಿಗಾ ವಹಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸೂಚನೆ ನೀಡಿದರು.

ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವು ಕರ್ನಾಟಕದ ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು.

ಪ್ರಶಿಕ್ಷಣ ವರ್ಗದ ಮಂಗಳೂರು ವಿಭಾಗ ಸಂಚಾಲಕ ಕೆ. ಉದಯ ಕುಮಾರ್ ಶೆಟ್ಟಿ, ಶ್ರೀಕಾಂತ್ ನಾಯಕ್ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿದರು. ಶ್ರೀನಿಧಿ ಹೆಗ್ಡೆ ನಿರೂಪಿಸಿದರು. ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ. ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-28-862966660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.