ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಭಾಗವಾಗಿ ಮತದಾರರ ನೋಂದಣಾಧಿಕಾರಿ ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ತರಬೇತಿ ಕಾರ್ಯ ಮಂಗಳವಾರದಿಂದ ಆರಂಭವಾಗಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯು ತರಬೇತಿ ಆಯೋಜಿಸಿದೆ. ಬೆಂಗಳೂರು ವಿಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಮತ್ತು ಶಿವಮೊಗ್ಗ ಜಿಲ್ಲೆಗಳ ಅಧಿಕಾರಿಗಳು ತರಬೇತಿಯಲ್ಲಿ ಭಾಗಿಯಾಗಿದ್ದರು.

ಬೆಳಗಾವಿ ವಿಭಾಗದ ಮಟ್ಟದ ಪ್ರತ್ಯೇಕ ತರಬೇತಿ ಕಾರ್ಯಾಗಾರವನ್ನು ಅಲ್ಲಿಯೇ ಆಯೋಜಿಸಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-4-1619582375

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.