ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

VIDEO | ₹ 1 ಲಕ್ಷ ಕಾಂಗ್ರೆಸ್ ಗ್ಯಾರಂಟಿ: ಅಂಚೆ ಕಚೇರಿಗೆ ಮಹಿಳೆಯರ ದೌಡು

Published 30 ಮೇ 2024, 10:12 IST
Last Updated 30 ಮೇ 2024, 10:12 IST
ಅಕ್ಷರ ಗಾತ್ರ

ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬಂದರೆ ದೇಶದ ಪ್ರತೀ ಬಡ ಕುಟುಂಬಗಳ ಹಿರಿಯ ಮಹಿಳೆಯ ಖಾತೆಗೆ ತಲಾ 1 ಲಕ್ಷ ರೂ ಜಮೆ ಮಾಡಲಾಗುತ್ತದೆ ಎಂದು ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಖಾತೆ ತೆರೆಯಲು ಬೆಂಗಳೂರಿನ ಪ್ರಧಾನ ಅಂಚೆ ಕಚೇರಿಯ(ಜಿಪಿಒ) ಮುಂದೆ ಮಹಿಳೆಯರು ದೌಡಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT