ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಂತನಾಗ್‌–ರಜೌರಿ ಕ್ಷೇತ್ರದಿಂದ ಗುಲಾಂ ನಬಿ ಆಜಾದ್‌ ಸ್ಪರ್ಧೆ

Published 2 ಏಪ್ರಿಲ್ 2024, 15:46 IST
Last Updated 2 ಏಪ್ರಿಲ್ 2024, 15:46 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್‌ ಅವರು ಡೆಮಾಕ್ರಟಿಕ್‌ ಪ್ರೋಗ್ರೆಸಿವ್‌ ಆಜಾದ್‌ ಪಕ್ಷದ (ಡಿಪಿಎಪಿ) ಅಭ್ಯರ್ಥಿಯಾಗಿ ಅನಂತನಾಗ್‌–ರಜೌರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

2022ರಲ್ಲಿ ಕಾಂಗ್ರೆಸ್‌ ತೊರೆದಿದ್ದ ಆಜಾದ್‌ ಆವರು, ಬಳಿಕ ಡಿಪಿಎಪಿ ಪಕ್ಷವನ್ನು ಸ್ಥಾಪಿಸಿದ್ದರು.

‘ಆಜಾದ್‌ ಅವರನ್ನು ಅನಂತನಾಗ್‌–ರಜೌರಿ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷದ ಸಮನ್ವಯ ಸಮಿತಿ ತೀರ್ಮಾನಿಸಿದೆ’ ಎಂದು ಪಕ್ಷದ ಮುಖಂಡ ತಾಜ್‌ ಮೊಹಿಯುದ್ದೀನ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT