ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಗಿ–ನೆಗೆದಾಟ: ಕಾಂಗ್ರೆಸ್‌ ಸಂಸದ ರವನೀತ್‌ ಬಿಜೆಪಿಗೆ

Published 26 ಮಾರ್ಚ್ 2024, 14:20 IST
Last Updated 26 ಮಾರ್ಚ್ 2024, 14:20 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಬಿಯಾಂತ್‌ ಸಿಂಗ್‌ ಅವರ ಮೊಮ್ಮಗ, ಲುಧಿಯಾನ ಕ್ಷೇತ್ರದ ಕಾಂಗ್ರೆಸ್‌ ಸಂಸದ ರವನೀತ್‌ ಸಿಂಗ್‌ ಬಿಟ್ಟೂ ಅವರು ಮಂಗಳವಾರ ಬಿಜೆಪಿ ಸೇರಿದರು. 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಮತ್ತೊಮ್ಮೆ ಆಯ್ಕೆ ಮಾಡಲು ಜನರು ನಿರ್ಧರಿಸಿದ್ದಾರೆ. ಆದ್ದರಿಂದ ಬಿಜೆಪಿ ಸೇರುವ ನಿರ್ಧಾರ ತೆಗೆದುಕೊಂಡೆ ಎಂದು ಅವರು ಹೇಳಿದ್ದಾರೆ. ಬಿಟ್ಟೂ ಅವರು 2014 ರಿಂದಲೂ ಲುಧಿಯಾನ ಕ್ಷೇತ್ರದ ಸಂಸದರಾಗಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT