ಜಬಲ್ಪುರ (ಮಧ್ಯಪ್ರದೇಶ): ಕಾಂಗ್ರೆಸ್ ಪಕ್ಷವೂ ರಾಹುಲ್ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ವ್ಯಂಗ್ಯವಾಡಿದ್ದಾರೆ.
.LS Polls | ಕಾಂಗ್ರೆಸ್ನ 'ಘರ್ ಘರ್ ಗ್ಯಾರಂಟಿ' ಅಭಿಯಾನಕ್ಕೆ ಚಾಲನೆ ನೀಡಿದ ಖರ್ಗೆ.ಕೇಜ್ರಿವಾಲ್ ತೂಕದಲ್ಲಿ ವ್ಯತ್ಯಾಸವಾಗಿಲ್ಲ: AAP ಆರೋಪದ ಬಗ್ಗೆ ತಿಹಾರ್ ಅಧಿಕಾರಿಗಳು.ಜೈಲಿಗೆ ಕಳಿಸಿ ಕೇಜ್ರಿವಾಲ್ ಆರೋಗ್ಯವನ್ನು ಅಪಾಯಕ್ಕೆ ದೂಡಿದ ಬಿಜೆಪಿ–ಆತಿಶಿ ಆರೋಪ.
ಲೋಕಸಭಾ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಮೂಲಕ ಗೆಲುವು ಸಾಧಿಸಿದರೆ, ದೇಶದಲ್ಲಿ ಶಾಂತಿ ನೆಲೆಸುವುದಿಲ್ಲ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಮಾತಿನಲ್ಲಿ ಯಾವುದೇ ಸತ್ಯವಿಲ್ಲ ಎಂದು ತಿರುಗೇಟು ನೀಡಿದರು.

ರಾಹುಲ್ ಗಾಂಧಿ ಹೇಳಿಕೆಯಲ್ಲಿ ಯಾವುದೇ ಗಂಭೀರತೆ ಇಲ್ಲ, ಏಕೆಂದರೆ ಅವರದೇ ಪಕ್ಷದವರು ರಾಹುಲ್ ಗಾಂಧಿಯವರನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ, ಬೇರೆಯವರು ಹೇಗೆ ಅವರನ್ನು ಗಂಭೀರವಾಗಿ ಪರಿಗಣಿಸುತ್ತಾರೆ ಎಂದು ಹೇಳಿದ್ದಾರೆ.

ಚುನಾವಣಾ ಪ್ರಕ್ರಿಯೆ ಗರಿಗೆದರಿದಂತೆ ಕಾಂಗ್ರೆಸ್ ಪಕ್ಷದ ಸುಳಿವೇ ಇಲ್ಲ. ಈ ಬೆಳವಣಿಗೆಗೆ ರಾಹುಲ್ ಅವರೇ ಕಾರಣ. ಕಾಂಗ್ರೆಸ್ ಪಕ್ಷವನ್ನಾಗಲಿ ಅಥವಾ ಚುನಾವಣೆಯನ್ನಾಗಲಿ ರಾಹುಲ್ ಗಂಭೀರವಾಗಿ ತೆಗೆದುಕೊಂಡಿಲ್ಲ. ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳುವುದು ಒಳಿತು ಎಂದರು.
.LS Polls 2024: ರಾಜೀನಾಮೆ ಕೊಡ್ತಿನಿ, ಶಾ ಕೊಡುತ್ತಾರೆಯೇ?- ಸಿದ್ದರಾಮಯ್ಯ ಸವಾಲು.ಬೆಂಗಳೂರು: ಹೈಕೋರ್ಟ್ನಲ್ಲಿ ನ್ಯಾಯಪೀಠದ ಮುಂದೆಯೇ ಕತ್ತು ಕೊಯ್ದುಕೊಂಡ ವ್ಯಕ್ತಿ.
ಜೆ.ಪಿ ನಡ್ಡಾ ಅವರೊಂದಿಗೆ ಜಬಲ್ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿದ ಯಾದವ್, ಇಂದೋರ್ ಹಾಗೂ ಉಜ್ಜಯಿನಿಯಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.