ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Election Express: ಈಗ ಅಂಬೇಡ್ಕರ್‌ರವರೇ ಬಂದರೂ ಸಂವಿಧಾನ ಬದಲಿಸಲಾಗದು: ಮೋದಿ

Published 12 ಏಪ್ರಿಲ್ 2024, 14:31 IST
Last Updated 12 ಏಪ್ರಿಲ್ 2024, 14:31 IST
ಅಕ್ಷರ ಗಾತ್ರ

‘ಬಿಜೆಪಿ ನೇತೃತ್ವದ ಸರ್ಕಾರಕ್ಕೆ ದೇಶದ ಸಂವಿಧಾನವೇ ಎಲ್ಲ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರೇ ಹುಟ್ಟಿಬಂದರೂ, ಅವರಿಂದಲೂ ಈಗ ದೇಶದ ಸಂವಿಧಾನ ಬದಲಾಯಿಸಲಾಗದು’ ಎಂದು ಪ್ರಧಾನಿ ನರೇಂದ್ರ ಮೋದಿ ಜೈಪುರದ ಬಾರ್ಮೇರ್‌ನಲ್ಲಿ ಶುಕ್ರವಾರ ಹೇಳಿದರು. ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ಅವರು, ‘ಬಿಜೆಪಿ ಎಂದಿಗೂ ಸಂವಿಧಾನ ಬದಲಾಯಿಸುವುದಿಲ್ಲ. ಆದರೆ, ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಸಂವಿಧಾನವನ್ನು ದುರ್ಬಲಗೊಳಿಸಿದ ಕಾಂಗ್ರೆಸ್‌, ಈಗ ಸಂವಿಧಾನ ರಕ್ಷಣೆ ಹೆಸರಿನಲ್ಲಿ ಮೋದಿಯನ್ನು ಟೀಕಿಸುತ್ತಿದೆ’ ಎಂದು ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT