ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಬಿಹಾರ ಬಿಜೆಪಿ ನಾಯಕ ಸುಶೀಲ್ ಮೋದಿ

Published 3 ಏಪ್ರಿಲ್ 2024, 7:33 IST
Last Updated 3 ಏಪ್ರಿಲ್ 2024, 7:33 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ಬಿಹಾರದ ಬಿಜೆಪಿ ನಾಯಕ ಸುಶೀಲ್ ಕುಮಾರ್‌ ಮೋದಿ ಬುಧವಾರ ತಿಳಿಸಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಾಕಿದ್ದಾರೆ

ಕಳೆದ 6 ತಿಂಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ. ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೂ ತಿಳಿಸಿದ್ದೇನೆ ಎಂದು 72 ವರ್ಷದ ಸುಶೀಲ್ ಮೋದಿ ಹೇಳಿದ್ದಾರೆ. 

ಸುಶೀಲ್ ಮೋದಿ 2017ರಿಂದ ನವೆಂಬರ್ 2020ರವರೆಗೆ ಬಿಹಾರದ ಉಪ ಮುಖ್ಯಮಂತ್ರಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT