ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ: ಬಾಲಿವುಡ್‌ ನಟಿ ಕಂಗನಾ ರನೌತ್‌ ಮತಯಾಚನೆ

Published 29 ಮಾರ್ಚ್ 2024, 11:35 IST
Last Updated 29 ಮಾರ್ಚ್ 2024, 11:35 IST
ಅಕ್ಷರ ಗಾತ್ರ

ಶಿಮ್ಲಾ: ಬಾಲಿವುಡ್‌ ನಟಿ ಹಾಗೂ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್‌ ಅವರು ಶುಕ್ರವಾರ ಮತಯಾಚನೆ ಮಾಡಿದರು.

ಮಂಡಿಯಲ್ಲಿ ರೋಡ್‌ ಶೋ ನಡೆಸುವ ಮೂಲಕ ಮತ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದರು.

ಜೈ ಶ್ರೀರಾಮ್‌ ಘೋಷಣೆ ಕೂಗುತ್ತ, ಪ್ರಧಾನಿ ಮೋದಿ ಅವರ ಅಭಿವೃದ್ಧಿ ಕೆಲಸಗಳನ್ನು ಶ್ಲಾಘಿಸುವ ಮೂಲಕ ಜನರಲ್ಲಿ ಮತಯಾಚನೆ ಮಾಡಿದರು. 

ಕಂಗನಾ ಅವರನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಈ ಹಿಂದೆ ಬಿಜೆಪಿ ನನಗೆ ಟಿಕೆಟ್‌ ನೀಡಿದರೆ ಮಂಡಿಯಿಂದ ಸ್ಪರ್ಧೆ ಮಾಡಲು ಸಿದ್ಧ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT