ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಅವರು ಮತ ಚಲಾಯಿಸಿದ ಬಳಿಕ ಬೆರಳಿನ ಶಾಯಿ ಗುರುತನ್ನು ಪ್ರದರ್ಶಿಸಿದರು –ಪಿಟಿಐ ಚಿತ್ರ
ತೃಣಮೂಲ ಕಾಂಗ್ರೆಸ್ ಮುಖಂಡ ಶತ್ರುಘ್ನ ಸಿನ್ಹಾ ಅವರು ಪಟ್ನಾದಲ್ಲಿ ಮತ ಚಲಾಯಿಸಿದರು –ಪಿಟಿಐ ಚಿತ್ರ
ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಮತ್ತು ಸಹೋದರ ತೇಜ್ ಪ್ರತಾಪ್ ಯಾದವ್ ಅವರು ಪಟ್ನಾದಲ್ಲಿ ಮತದಾನ ಮಾಡಿದರು –ಪಿಟಿಐ ಚಿತ್ರ
ಚಿತ್ರನಟ ಮಿಥುನ್ ಚಕ್ರವರ್ತಿ ಅವರು ಕೋಲ್ಕತ್ತದಲ್ಲಿ ಹಕ್ಕು ಚಲಾಯಿಸಿದರು –ಪಿಟಿಐ ಚಿತ್ರ
ತೃಣಮೂಲ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಕೋಲ್ಕತ್ತದಲ್ಲಿ ಮತದಾನ ಮಾಡಿದರು –ಪಿಟಿಐ ಚಿತ್ರ
ಬಿಜೆಪಿ ಅಭ್ಯರ್ಥಿ ರವಿಶಂಕರ್ ಪ್ರಸಾದ್ ಅವರು ಬಿಹಾರದ ಪಟ್ನಾದಲ್ಲಿ ಹಕ್ಕು ಚಲಾಯಿಸಿದ ಬಳಿಕ ಬೆರಳಿನ ಶಾಯಿ ಗುರುತನ್ನು ತೋರಿಸಿದರು –ಪಿಟಿಐ ಚಿತ್ರ
ಆರ್‌ಜೆಡಿ ಅಭ್ಯರ್ಥಿ ರೋಹಿಣಿ ಆಚಾರ್ಯ ಅವರು ಬಿಹಾರದ ಪಟ್ನಾದಲ್ಲಿ ಮತ ಚಲಾಯಿಸಿದರು –ಪಿಟಿಐ ಚಿತ್ರ
ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್ ಅವರು ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮತದಾನ ಮಾಡಿದ ಬಳಿಕ ಜಯದ ಸಂಕೇತವನ್ನು ಪ್ರದರ್ಶಿಸಿದರು –ಪಿಟಿಐ ಚಿತ್ರ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಛತ್ತೀಸಗಢದ ಬಿಲಾಸ್‌ಪುರ ಜಿಲ್ಲೆಯ ವಿಜಯಪುರದಲ್ಲಿ ಹಕ್ಕು ಚಲಾಯಿಸಿದರು– ಪಿಟಿಐ ಚಿತ್ರ
ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನೇತ್ ಅವರು ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನಲ್ಲಿ ಮತದಾನ ಮಾಡಿದ ಬಳಿಕ ಬೆರಳಿನ ಶಾಯಿ ಗುರುತನ್ನು ತೋರಿಸಿದರು –ಪಿಟಿಐ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಮತ ಚಲಾಯಿಸಿದ ಬಳಿಕ ಬೆರಳಿನ ಶಾಯಿ ಗುರುತನ್ನು ತೋರಿಸಿದರು –ಪಿಟಿಐ ಚಿತ್ರ