ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭೆ ಚುನಾವಣೆ | ಮತ ಚಲಾಯಿಸಿ ಜನತಂತ್ರ ಗೆಲ್ಲಿಸಿ

Published 25 ಏಪ್ರಿಲ್ 2024, 23:55 IST
Last Updated 25 ಏಪ್ರಿಲ್ 2024, 23:55 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ನಡೆಯಲಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ. ಮತ ಚಲಾಯಿಸಿ, ಜನತಂತ್ರ ಗೆಲ್ಲಿಸಲು ಇದು ಸಕಾಲವಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT