ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | ಉತ್ತರಾಧಿಕಾರಿ ಸ್ಥಾನದಿಂದ ಆಕಾಶ್‌ರನ್ನು ವಜಾಗೊಳಿಸಿದ ಮಾಯಾವತಿ

Published 7 ಮೇ 2024, 23:27 IST
Last Updated 7 ಮೇ 2024, 23:27 IST
ಅಕ್ಷರ ಗಾತ್ರ

ಲಖನೌ: ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಮಂಗಳವಾರ ಸೋದರಳಿಯ ಆಕಾಶ್ ಆನಂದ್(28) ಅವರನ್ನು ತಮ್ಮ ಉತ್ತರಾಧಿಕಾರಿ ಸ್ಥಾನದಿಂದ ತೆಗೆದುಹಾಕಿದ್ದಾರೆ.

ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದಲೂ ಅವರನ್ನು ತೆಗೆದುಹಾಕಿದ್ದಾರೆ.

 ಈ ಕುರಿತು ‘ಎಕ್ಸ್‌‘ ನಲ್ಲಿ ಸಂದೇಶ ಪೋಸ್ಟ್ ಮಾಡಿರುವ ಮಾಯಾವತಿ, ’ಪಕ್ಷ ಮತ್ತು ಬಹುಜನ ಚಳುವಳಿಯ ಹಿತಾಸಕ್ತಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ‘ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT