ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಮಧ್ಯಪ್ರದೇಶ ಲೋಕಸಭಾ ಚುನಾವಣೆ | ಭೋಜಶಾಲಾ ವಿವಾದ: ಮತದಾರರ ಭಿನ್ನ ಅಭಿಪ್ರಾಯ

Published : 28 ಏಪ್ರಿಲ್ 2024, 0:38 IST
Last Updated : 28 ಏಪ್ರಿಲ್ 2024, 0:38 IST
ಫಾಲೋ ಮಾಡಿ
Comments
ಧಾರ್‌ ಲೋಕಸಭಾ ಕ್ಷೇತ್ರವು 2014 ರಿಂದಲೂ ಬಿಜೆಪಿ ಹಿಡಿತದಲ್ಲಿದೆ. ಕಾಂಗ್ರೆಸ್‌ ಇಲ್ಲಿ 2009 ರಲ್ಲಿ ಕೊನೆಯದಾಗಿ ಗೆಲುವು ಸಾಧಿಸಿತ್ತು. ಈ ಬಾರಿ ಕಾಂಗ್ರೆಸ್‌ನ ರಾಧೇಶ್ಯಾಮ್‌ ಮುವೆಲ್‌ ಮತ್ತು ಬಿಜೆಪಿಯ ಸಾವಿತ್ರಿ ಠಾಕೂರ್‌ ಮಧ್ಯೆ ನೇರ ಹಣಾಹಣಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT