ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS polls | ಮೊದಲ ಹಂತದಲ್ಲಿ ಶೇ 65.5ರಷ್ಟು ಮತದಾನ

Published 20 ಏಪ್ರಿಲ್ 2024, 16:17 IST
Last Updated 20 ಏಪ್ರಿಲ್ 2024, 16:17 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಮಾಣ ಶೇ 65.5 ತಲುಪುವ ಸಾಧ್ಯತೆಯಿದೆ.

ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿತ್ತು. ಮತದಾನ ಪ್ರಮಾಣದ ಅಧಿಕೃತ ಮಾಹಿತಿಯನ್ನು ಚುನಾವಣಾ ಆಯೋಗವು ಭಾನುವಾರ ಬಿಡುಗಡೆಗೊಳಿಸಲಿದೆ.

ಮೊದಲ ಹಂತದ ಮತದಾನ ಪ್ರಕ್ರಿಯೆಯಲ್ಲಿ ಮತ ಚಲಾಯಿಸಲು 16.63 ಕೋಟಿಗೂ ಹೆಚ್ಚು ಮಂದಿ ಅರ್ಹರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT