ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | 5ನೇ ಹಂತ: 695 ಮಂದಿ ಕಣದಲ್ಲಿ: ಮೇ 20ರಂದು ಚುನಾವಣೆ

Published 8 ಮೇ 2024, 13:13 IST
Last Updated 8 ಮೇ 2024, 13:13 IST
ಅಕ್ಷರ ಗಾತ್ರ

ನವದೆಹಲಿ: 5ನೇ ಹಂತದಲ್ಲಿ 8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 49 ಲೋಕಸಭಾ ಕ್ಷೇತ್ರಗಳಿಗೆ ಮೇ 20ರಂದು ಚುನಾವಣೆ ನಡೆಯಲಿದ್ದು, 695 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ.

ಒಟ್ಟು 1,586 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 749 ಅಂಗೀಕಾರವಾಗಿವೆ ಎಂದು ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 512 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಈ ಪೈಕಿ 301 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾಗಿವೆ. ಉತ್ತರ ಪ್ರದೇಶದಲ್ಲಿ 466 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಈ ಪೈಕಿ 147 ನಾಮಪತ್ರಗಳು ಅಂಗೀಕಾರವಾಗಿವೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT