ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತಿನಿಂದ ಘನತೆ ಕಳೆದುಕೊಳ್ಳುತ್ತಿರುವ ಪ್ರಧಾನಿ: ಸಿಂಘ್ವಿ

Published 28 ಏಪ್ರಿಲ್ 2024, 16:18 IST
Last Updated 28 ಏಪ್ರಿಲ್ 2024, 16:18 IST
ಅಕ್ಷರ ಗಾತ್ರ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ಅವರು ಮಾತುಗಳಿಂದಾಗಿ ತಮ್ಮ ಸ್ಥಾನದ ಘನತೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಅಭಿಷೇಕ್‌ ಮನು ಸಿಂಘ್ವಿ ಭಾನುವಾರ ಇಲ್ಲಿ ಹೇಳಿದರು.

ಬಿಜೆಪಿಯು ಹಣ, ಅಧಿಕಾರವನ್ನು ಬಳಸಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು.

‘ನರೇಂದ್ರ ಮೋದಿ ಅವರು ಪ್ರಚಾರದ ವೇಳೆ ಬಳಸಿರುವ ಪದಗಳನ್ನು ಕಳೆದ 75 ವರ್ಷಗಳಲ್ಲಿ ಯಾವ ಪ್ರಧಾನಿಯೂ ಬಳಸಿಲ್ಲ. ಆದರೆ ಅವರ ಸುಳ್ಳಿನ ಪ್ರಚಾರ ವಿಫಲವಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT